ರೈಲ್ವೆ ಇಲಾಖೆ ಉದ್ಯೋಗ 2021-Railway recruitment 2021 karnataka

ಸೌತ್ ವೆಸ್ಟರ್ನ್ ರೈಲ್ವೇ ಇಲಾಖೆಯಿಂದ ÷Railway recruitment 2021 karnataka) ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th JobsAPPLY HERE
All Jobs -Railway jobs, Private jobsAPPLY HERE

ರೈಲ್ವೆ ಇಲಾಖೆ ಉದ್ಯೋಗ 2021-Railway recruitment 2021 karnataka

ಹುದ್ದೆಯ ಹೆಸರು:

  • ಮೆಕ್ಯಾನಿಕ್
  • ಇಲೆಕ್ಟ್ರಿಷಿಯನ್
  • ಫಿಟ್ಟರ್
  • ವೆಲ್ಡರ್
  • ಕಾರ್ಪೆಂಟರ್ಟರ್ನರ್
  • ಪೈಂಟರ್
  • ಸ್ಟೆನೋಗ್ರಾಫರ್ ಸೇರಿದಂತೆ ಹಲವು ಹುದ್ದೆಗಳು.

ಹುದ್ದೆಯ ಸಂಖ್ಯೆ:
ಒಟ್ಟು 904 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಬೆಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರು

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ವೇತನ:
ಮಾಸಿಕ ರೂ. 41,950 -63,840 ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 30 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ- 3 ವರ್ಷ ಸಡಿಲಿಕೆ ನೀಡಲಾಗಿದೆ.
ಪ.ಜಾ/ಪ.ಪಂ/ಪ್ರ1 – 5 ವರ್ಷ ಸಡಿಲಿಕೆ ನೀಡಲಾಗಿದೆ.

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)

ಅರ್ಜಿ ಶುಲ್ಕ:
● ಎಸ್.ಸಿ/ ಎಸ್.ಟಿ/ ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
● ಉಳಿದ ಅಭ್ಯರ್ಥಿಗಳಿಗೆ – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು. (ರೈಲ್ವೆ ಇಲಾಖೆ ಉದ್ಯೋಗ 2021-Railway recruitment 2021 karnataka)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. ( ಅಧಿಸೂಚನೆ ಹಾಗೂ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment