1785 ಭರ್ಜರಿ ರೈಲ್ವೇ ಹುದ್ದೆಗಳಿಗೆ ನೇಮಕಾತಿ 2021|Railway recruitment 2021

ಭಾರತೀಯ ಸೌತ್ ಈಸ್ಟರ್ನ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವಂತಹ 1700ಕ್ಕೂ ಅಧಿಕ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (Railway recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ರೈಲ್ವೇ ನೇಮಕಾತಿ| Railway recruitment 2021

ಹುದ್ದೆಯ ಹೆಸರು:
ಟ್ರೇಡ್ ಅಪ್ರೆಂಟಿಸ್

ಹುದ್ದೆಯ ಸಂಖ್ಯೆ:
ಒಟ್ಟು 1785 ಹುದ್ದೆಗಳು

ವಯೋಮಿತಿ:
ಕನಿಷ್ಠ 15 ವರ್ಷ & ಗರಿಷ್ಠ 24 ವರ್ಷ.

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್ ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಐಟಿಐ ವಿದ್ಯಾರ್ಹತೆ ಹಾಗೂ NCTV ಪ್ರಮಾಣ ಪತ್ರ ಪಡೆದಿರಬೇಕು.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕು.(ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
● ಸಾಮಾನ್ಯ ವರ್ಗ – 100/-
● SC&ST/ ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶೂಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/11/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Railway recruitment 2021

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021, panchayat raj recruitment 2021 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment