10ನೇ ತರಗತಿ ಪಾಸ್ ರೈಲ್ವೇ ನೇಮಕಾತಿ 2022:Railway Recruitment 2022 10th Pass

Railway Recruitment 2022 10th Pass : ಭಾರತೀಯ ಪೂರ್ವ ರೈಲ್ವೇ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10ನೇ ತರಗತಿ ಪಾಸ್ ರೈಲ್ವೇ ನೇಮಕಾತಿ 2022:Railway Recruitment 2022 10th Pass

Railway Recruitment 2022 10th Pass: ರೈಲ್ವೆ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್ ಹುದ್ದೆಗಳು

ಹುದ್ದೆಯ ಸಂಖ್ಯೆ:
ಒಟ್ಟು 3115 ಹುದ್ದೆಗಳು ಖಾಲಿ

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಹೌರಾ ಡಿವಿಷನ್ (Howrah Division)659
ಲಿಲುಹ ಡಿವಿಷನ್ (Liluah Division)612
ಸೀಲ್ಧ ಡಿವಿಷನ್ (Sealdah Division)440
ಕಾಂಚರಪರ ವರ್ಕ್ ಶಾಪ್ (Kanchrapara Workshop)187
ಮಾಲ್ಡಾ ಡಿವಿಷನ್ (Malda Division)138
ಅಸನ್ಸಾಲ್ ವರ್ಕ್ ಶಾಪ್ (Asansol Workshop)412
ಜಮಲ್ಪುರ್ ವರ್ಕ್ ಶಾಪ್ (Jamalpur Workshop)667

ಹುದ್ದೆಯ ಸ್ಥಳ:
ಭಾರತದೆಲ್ಲೆಡೆ (Eastern Division)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLYHERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗೆ ಕನಿಷ್ಠ 15 ವರ್ಷ & ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ
  • SC/ST ಅಭ್ಯರ್ಥಿಗಳಿಗೆ – 05 ವರ್ಷ ವಯೋಮಿತಿ ಸಡಿಲಿಕೆ
  • ಪಿಡಬ್ಲ್ಯೂಡಿ (PWeD) ಅಭ್ಯರ್ಥಿಗಳಿಗೆ – 10 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳೊಂದಿಗೆ ಪಾಸ್ ಆಗಿರಬೇಕು. ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (National Trade Certificate) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಇತರೆ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ, ಆ ಮೆರಿಟ್ ಪಟ್ಟಿಯಲ್ಲಿ ಬಂದ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಿಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ :

  • ಸಾಮಾನ್ಯ, ಒಬಿಸಿ ವರ್ಗ – 100/-
  • SC/ST/ಪ್ರವರ್ಗ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ .

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕಾವನ್ನು ಆನ್ಲೈನ್ /ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು .

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/10/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Railway Recruitment 2022 10th Pass

Railway Recruitment 2022 10th Pass

10ನೇ ತರಗತಿ ಪಾಸ್ ರೈಲ್ವೇ ನೇಮಕಾತಿ 2022:Railway Recruitment 2022 10th Pass

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment