ರೈಲ್ವೆ ಇಲಾಖೆ ಉದ್ಯೋಗ 2022|Railway Recruitment 2022 Apply Online

ಭಾರತೀಯ ಸೌತ್ ವೆಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ (Railway Recruitment 2022 Apply Online) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ರೈಲ್ವೆ ಇಲಾಖೆ ಉದ್ಯೋಗ 2022|Railway Recruitment 2022 Apply Online

ಇಲಾಖೆ ಹೆಸರು:
ಸೌತ್ ವೆಸ್ಟರ್ನ್ ರೈಲ್ವೇ (South Western Railway)

ಹುದ್ದೆಯ ಹೆಸರು:
ಗೂಡ್ಸ್ ಟ್ರೈನ್ ಮ್ಯಾನೇಜರ್

ಹುದ್ದೆಗಳ ಸಂಖ್ಯೆ:
ಒಟ್ಟು 147 ಹುದ್ದೆಗಳು ಖಾಲಿ ಇವೆ.

ವೇತನ:
ವೇತನದ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವಯೋಮಿತಿ:
ಕನಿಷ್ಠ 18 & ಗರಿಷ್ಠ 42 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಗಯು ಪದವಿ(Degree) ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Railway Recruitment 2022 Apply Online

Railway Recruitment 2022 Apply Online|ರೈಲ್ವೆ ಇಲಾಖೆ ಉದ್ಯೋಗ 2022|south western railway recruitment 2022

Railway Recruitment 2022 Apply Online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment