Table of Contents
Railway recruitment 2023: ಭಾರತೀಯ ಈಶಾನ್ಯ ಗಡಿ(Northiest Frontier) ರೈಲ್ವೇ ವಿಭಾಗವು ಸ್ಕೌಟ್ & ಗೈಡ್ ಕೋಟಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭಾರತದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿಯನ್ನು ಕರೆಯಲಾಗಿದೆ. Railway Recruitment 2023 Group C ನೇಮಕಾತಿಯ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿವರಗಳನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಅದೇ ರೀತಿ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ InfoKannada ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೆ ಇಲಾಖೆ ಉದ್ಯೋಗ 2023:Railway recruitment 2023 In Kannada
Railway recruitment 2023: ಸ್ಕೌಟ್ಸ್ ಮತ್ತು ಗೈಡ್ಸ್ ಗಳಲ್ಲಿ ಚಾಲ್ತಿಯಲ್ಲಿರುವ ಅಭ್ಯರ್ಥಿಗಳಿಗೆ ರೈಲ್ವೇ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ (ಆಫ್ಲೈನ್ ಅರ್ಜಿ) | 03/12/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (ಆಫ್ಲೈನ್ ಅರ್ಜಿ) | 03/01/2023 |
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-1) | 10 ಹುದ್ದೆ |
ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-2) | 02 ಹುದ್ದೆ |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ರೈಲ್ವೇ ಇಲಾಖೆ ಹುದ್ದೆಯ ವಯೋಮಿತಿ ವಿವರ: Railway recruitment 2023 In Kannada
ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-1) | ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-2) |
---|---|
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 30 ವರ್ಷ. | ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 33 ವರ್ಷ. |
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 33 ವರ್ಷ. | ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 36 ವರ್ಷ. |
ಪ್ರವರ್ಗ/ಪಂಗಡ(SC/ST) – ಕನಿಷ್ಠ 18 & ಗರಿಷ್ಠ 38 ವರ್ಷ. | ಪ್ರವರ್ಗ/ಪಂಗಡ – ಕನಿಷ್ಠ 18 & ಗರಿಷ್ಠ 38 ವರ್ಷ. |
ಹುದ್ದೆಗಳ ಸಂಖ್ಯೆ:
ಒಟ್ಟು 12 ಹುದ್ದೆಗಳು ಖಾಲಿ ಇವೆ.
ವೇತನದ ವಿವರಗಳು: Railway recruitment 2023 Group C In Kannada
- ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-1) – ಪೇ ಲೆವೆಲ್ 1 ರಂತೆ ರೂ.18,000 – 56,900 (7th cpc) ವೇತನವಾಗಿ ನೀಡಲಾಗುವುದು.
- ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-2) – ಪೇ ಲೆವೆಲ್ 2 ರಂತೆ ರೂ.19,900 – 63,200 (7th cpc) ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ: Diploma Recruitment 2022 Karnataka
- ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-1) – ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. (SC/ST/ಮಾಜಿ ಸೈನಿಕ/ಪದವಿ ಹೊಂದಿದ ಅಭ್ಯರ್ಥಿಗಳಿಗೆ ಪಿಯುಸಿ ಜಸ್ಟ್ ಪಾಸ್ ಆಗಿರಬೇಕು)
- ಸ್ಕೌಟ್ಸ್ & ಗೈಡ್ಸ್ ಕೋಟಾ (ಲೆವೆಲ್-2) – ಅಭ್ಯರ್ಥಿಯು ಎಸ್ಎಸ್ಎಲ್ಸಿ(10th) ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಐಟಿಐ(ITI) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿದ್ಯಾರ್ಹತೆ ವಿವರಗಳಿಗಾಗಿ ನೋಟಿಫಿಕೇಶನ್ ಅನ್ನು ಓದಿರಿ.
- ಸ್ಕೌಟ್ಸ್ & ಗೈಡ್ಸ್ ಅರ್ಹತೆಯನ್ನು ಹೊಂದಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗುವುದಿಲ್ಲ.
ಸ್ಕೌಟ್ಸ್ & ಗೈಡ್ಸ್ ಅರ್ಹತೆಗಳು:
ಈ ಹುದ್ದೆಗೆ ಸ್ಕೌಟ್ಸ್ & ಗೈಡ್ಸ್ ಗಳಲ್ಲಿ ಬೇಕಾಗಿರುವ ಅರ್ಹತೆಗಳ ವಿವರ ಕೆಳಗೆ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ 60 ಅಂಕಗಳ ಲಿಖಿತ ಪರೀಕ್ಷೆ & ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪರೀಕ್ಷೆ ಬಗೆಗಿನ & ಆಯ್ಕೆ ವಿಧಾನದ ಹೆಚ್ಚಿನ ಮಾಹಿತಿಯು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.)
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ನಮೂನೆ/ನೋಟಿಫಿಕೇಶನ್” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, ನೋಟಿಫಿಕೇಶನ್ ಅನ್ನು ತೆರೆದುಕೊಳ್ಳಿ.
- ನೋಟಿಫಿಕೇಶನ್ ಅನ್ನು ತೆರೆದು ಓದಿದ ಬಳಿಕ, ಅರ್ಜಿ ನಮೂನೆಯು ನೋಟಿಫಿಕೇಶನ್ ಜೊತೆ ನೀಡಲಾಗಿದೆ. ಅದನ್ನು ಪ್ರಿಂಟ್ ತೆಗೆದುಕೊಳ್ಳಿ.
- ಬಳಿಕ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. (ಬೇಕಾಗಿರುವ ದಾಖಲೆಗಳ ವಿವರ ಕೆಳಗೆ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.
- ಹೆಚ್ಚಿನ ವಿವರ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Recruitment Section,
Principal Chief Personnel Officers Office,
Northiest Frontier Railway HQ,
Maligaon, Guwahati-781011
ಅರ್ಜಿ ಶುಲ್ಕ :
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಒಬಿಸಿ/ಮಾಜಿ ಸೈನಿಕ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ – ರೂ.250/-
- ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ – ರೂ.500/-
- ಅರ್ಜಿ ಶುಲ್ಕವನ್ನು IPO ಅಂಚೆ ಮೂಲಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Railway recruitment 2023 In Kannada
Railway recruitment 2023|Railway recruitment 2023 group C|northeast railway recruitment 2023 notification

- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.