Table of Contents
Railway Recruitment 2023: Railway jobs 2023
Railway Recruitment 2023: RRC/CR ಸೆಂಟ್ರಲ್ ರೈಲ್ವೇ ಇಲಾಖೆಯು ಹಲವು ಸೆಂಟ್ರಲ್ ಯೂನಿಟ್ ಗಳಲ್ಲಿ ಖಾಲಿ ಇರುವ ಹಲವು ಅಪ್ರೆಂಟಿಸ್ ಟ್ರೇಡ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿಗೆ ಭರ್ತಿ ಮಾಡಲು ನೋಟಿಫಿಕೇಶನ್ ಅನ್ನು ಹೊರಡಿಸಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಐಟಿಐ ಪಾಸ್ ರೈಲ್ವೇ ಇಲಾಖೆ ಉದ್ಯೋಗ 2023:Railway Recruitment 2023 for ITI Pass
Railway Recruitment 2023 Notification: ಅಪ್ರೆಂಟಿಸ್ ರೈಲ್ವೆ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ರೈಲ್ವೇ ಟ್ರೇಡ್ ಹುದ್ದೆಗಳ ವಿವರ: Railway Recruitment 2023 Details
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಎಲೆಕ್ಟ್ರಿಶಿಯನ್ | 540 |
ಫಿಟ್ಟರ್ | 956 |
ವೆಲ್ಡರ್ | 184 |
ಮೆಕ್ಯಾನಿಕ್ ಡೀಸೆಲ್ | 194 |
ಮೆಕ್ಯಾನಿಕ್ | 11 |
ಪೈಂಟರ್ | 77 |
ಬಡಗಿ | 170 |
ಟೈಲರ್ | 18 |
ಮೆಷಿನಿಸ್ಟ್ | 85 |
ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ | 12 |
ಟರ್ನರ್ | 25 |
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ | 05 |
ಪ್ರಯೋಗ ಸಹಾಯಕ | 05 |
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ | 35 |
ಶೀಟ್ ಮೆಟಲ್ ವರ್ಕರ್ | 22 |
ಮೆಕ್ಯಾನಿಕ್ ಮೆಷಿನ್ ಟೂಲ್ ಮೈಂಟೈನಾನ್ಸ್ | 63 |
ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮ್ ಅಸಿಸ್ಟೆಂಟ್ | 20 |
ಮಾಹಿತಿ ತಂತ್ರಜ್ಞಾನ & ಎಲೆಕ್ಟ್ರಾನಿಕ್ಸ್ | 07 |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 2422 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.
ಹುದ್ದೆಗಳ ವೇತನ:railway jobs 2023 for 12th pass
ಅಪ್ರೆಂಟಿಸ್ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆಯಾಗಿ ರೂ.7000/- ವೇತನವಾಗಿ ನೀಡಲಾಗುವುದು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ & ದಿನಾಂಕ 15/12/2022 ಕ್ಕೆ ಗರಿಷ್ಠ 24 ವರ್ಷ ನಿಗದಿಪಡಿಸಲಾಗಿದೆ.
ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಅಭ್ಯರ್ಥಿಯು SSLC(10th)/ 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಐಟಿಐ ಟ್ರೇಡ್ ವಿದ್ಯಾರ್ಹತೆ ಹೊದಿರಬೇಕು.
ಇತರೆ ಅರ್ಹತೆ:
ಹುದ್ದೆಗಳಿಗೆ ಸಂಬಂಧಿಸಿದ ಇತರೆ ಅರ್ಹತೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಹುದ್ದೆಗಳ ಖಾಲಿ ಇರುವ ಯುನಿಟ್:
ಮುಂಬೈ, ನಾಗಪುರ್, ಸೋಲಾಪುರ್, ಪುಣೆ, ಕ್ಲಸ್ಟರ್ ಭುಸವಲ್
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ (10th & ITI ಅಂಕಗಳು) ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ITI Pass Railway Apprentice -ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, RRC/CR ರೈಲ್ವೇ ಇಲಾಖೆಯ ಆನ್ಲೈನ್ ಅರ್ಜಿ ಸಲ್ಲಿಕೆ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
- ಬಳಿಕ ಆನ್ಲೈನ್ ಅರ್ಜಿಯಲ್ಲಿ , ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಸೇರಿದಂತೆ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಲು ಶುರು ಮಾಡಿ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ನೋಟಿಫಿಕೇಶನ್.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ವಿವರಗಳನ್ನು ಕೆಳಗೆ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15/12/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15/01/2023 |
ಅರ್ಜಿ ಶುಲ್ಕ: Govt Railway Recruitment 2023
- SC/ST/PwD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
- ಉಳಿದ ವರ್ಗದ ಅಭ್ಯರ್ಥಿಗಳಿಗೆ – 100/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Railway Recruitment 2023
Railway Recruitment 2023|railway jobs 2023 for 12th pass
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.