Railway Recruitment Notification 2022: ಭಾರತೀಯ ಸೆಂಟ್ರಲ್ ರೈಲ್ವೇ ಇಲಾಖೆಯು GDCE ಮೂಲಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೆ ಇಲಾಖೆ ಹೊಸ ಉದ್ಯೋಗ 2022-23:Railway Recruitment Notification 2022
Railway Recruitment Notification 2022: ರೈಲ್ವೇ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೇಸರು | ಹುದ್ದೆಯ ಸಂಖ್ಯೆ |
---|---|
ಸ್ಟೆನೋಗ್ರಾಫರ್ | 08 |
ಸ್ಟೇಷನ್ ಮಾಸ್ಟರ್ | 75 |
ಸೀನಿಯರ್ ಕಮ್ಯುನಿಕೇಶನ್ ಕ್ಲರ್ಕ್ ಕಂ ಟಿಕೆಟ್ ಕ್ಲರ್ಕ್ | 154 |
ಜೂನಿಯರ್ ಕಮ್ಯುನಿಕೇಶನ್ ಕ್ಲರ್ಕ್ ಕಂ ಟಿಕೆಟ್ ಕ್ಲರ್ಕ್ | 126 |
ಗೂಡ್ಸ್ ಗಾರ್ಡ್ | 46 |
ಜೂನಿಯರ್ ಅಕೌಂಟ್ ಅಸಿಸ್ಟೆಂಟ್ | 150 |
ಅಕೌಂಟ್ಸ್ ಕ್ಲರ್ಕ್ | 37 |
ಹುದ್ದೆಗಳ ಸಂಖ್ಯೆ:
ಒಟ್ಟು 599 ಹುದ್ದೆಗಳು ಖಾಲಿ ಇವೆ.
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18& ಗರಿಷ್ಠ 42 ವರ್ಷ
- ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 45 ವರ್ಷ
- SC/ST/ಪ್ರವರ್ಗ -ಕನಿಷ್ಠ 18 & ಗರಿಷ್ಠ 47 ವರ್ಷ
ವೇತನ:
ವೇತನದ ವಿವರಗಳಿಗಾಗಿ ಅಧಿಸೂಚನೆಯನ್ನು/ಇಲಾಖೆಯ ವೆಬ್ಸೈಟ್ ಅನ್ನು ತೆರೆಯಿರಿ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಸ್ಟೆನೋಗ್ರಾಫರ್ – ಅಭ್ಯರ್ಥಿಯು 12th(ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು. ಮತ್ತು (50 ನಿಮಿಷಗಳ ಪ್ರತಿಲೇಖನ ಸಮಯದೊಂದಿಗೆ 10 ನಿಮಿಷಗಳ ಅವಧಿಗೆ ಪ್ರತಿ ನಿಮಿಷಕ್ಕೆ 80 ಪದಗಳ ಶಾರ್ಟ್ಹ್ಯಾಂಡ್ ವೇಗದಲ್ಲಿ ಟೈಪಿಂಗ್ ಮಾಡಬೇಕು).
- ಸೀನಿಯರ್ ಕಮ್ಯುನಿಕೇಶನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಗೂಡ್ಸ್ ಗಾರ್ಡ್ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಜೂನಿಯರ್ ಕಮ್ಯುನಿಕೇಶನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ – ಅಭ್ಯರ್ಥಿಯು ಕನಿಷ್ಠ 50% ರಷ್ಟು ಅಂಕಗಳೊಂದಿಗೆ 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಮಾತು SC/ST/ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ ಜಸ್ಟ್ ಪಾಸ್ ಆಗಿದ್ದರೆ ಸಾಕು.
- ಸ್ಟೇಷನ್ ಮಾಸ್ಟರ್ – ಅಭ್ಯರ್ಥಿಯು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಜೂನಿಯರ್ ಅಕೌಂಟ್ ಅಸಿಸ್ಟೆಂಟ್ – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದುರಬೇಕು. I ಮತ್ತು II ವಿಭಾಗದ ಗೌರವ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
- ಅಕೌಂಟ್ಸ್ ಕ್ಲರ್ಕ್ – ಅಭ್ಯರ್ಥಿಯು ಕನಿಷ್ಠ 50% ರಷ್ಟು ಅಂಕಗಳೊಂದಿಗೆ 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಮಾತು SC/ST/ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ ಜಸ್ಟ್ ಪಾಸ್ ಆಗಿದ್ದರೆ ಸಾಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಆಯ್ಕೆ ಅಥವಾ ಲಿಖಿತ ಪರೀಕ್ಷೆ(ಯೋಗ್ಯತೆ/ವೇಗ/ಕೌಶಲ್ಯ) ಪರೀಕ್ಷೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(notification) ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ವೆಬ್ಸೈಟ್/ಅರ್ಜಿ ಸಲ್ಲಿಸಿ ಲಿಂಕ್ ಮೂಲಕ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ “New Registration” ಮೇಲೆ ಕ್ಲಿಕ್ ಮಾಡಿ.
- ಅಭ್ಯರ್ಥಿಯ ಹೆಸರು, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ& ಇ-ಮೇಲ್ ಐಡಿ ನಮೂದಿಸಿದ ಬಳಿಕ, ನಮೂದಿಸಿದ ಮೊಬೈಲ್ ಸಂಖ್ಯೆ/ಇಮೇಲ್ ಐಡಿಗೆ ಹೊಸ ನೋಂದಣಿ ಸಂಖ್ಯೆ(Registration No.) ಅನ್ನು SMS ಕಳುಹಿಸಲಾಗುತ್ತದೆ. (ಅಭ್ಯರ್ಥಿಯು ಯಾವುದೇ ಭವಿಷ್ಯದ ಉಲ್ಲೇಖಕ್ಕಾಗಿ ಅಥವಾ ಮತ್ತೊಮ್ಮೆ ಲಾಗಿನ್ ಮಾಡಲು ಆ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.)
- ನಂತರ ಡ್ಯಾಶ್ ಬೋರ್ಡ್ ತೆರೆದುಕೊಳ್ಳುತ್ತದೆ, ಅಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ, “Save & Continue” ಮೇಲೆ ಕ್ಲಿಕ್ ಮಾಡಿ.
- ಉದ್ಯೋಗದ ವಿವರಗಳನ್ನು ಭರ್ತಿ ಮಾಡಿ “Save & Continue” ಮೇಲೆ ಕ್ಲಿಕ್ ಮಾಡಿ.
- ಶೈಕ್ಷಣಿಕ ಅರ್ಹತೆಯ ವಿವರಗಳನ್ನು ಭರ್ತಿ ಮಾಡಿ “Save & Continue” ಮೇಲೆ ಕ್ಲಿಕ್ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ “Save & Continue” ಮೇಲೆ ಕ್ಲಿಕ್ ಮಾಡಿ.
- ವಿವಿಧ ವರ್ಗಗಳಿಗೆ ಆದ್ಯತೆಯನ್ನು ಭರ್ತಿ ಮಾಡಿ “Save & Continue” ಮೇಲೆ ಕ್ಲಿಕ್ ಮಾಡಿ.
- ಕೊನೆಯದಾಗಿ ಅರ್ಜಿ ಸಲ್ಲಿಕೆಗಾಗಿ “Save & Continue” ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಒಮ್ಮೆ ಅಪ್ಲಿಕೇಶನ್ ಸಲ್ಲಿಸಿದ ನಂತರ ಯಾವುದೇ ಡೇಟಾವನ್ನು ಬದಲಾಯಿಸಲಾಗುವುದಿಲ್ಲ.
- ಅರ್ಜಿ ಸಲ್ಲಿಸಿದ ಅರ್ಜಿಯ ಒಂದು ಪ್ರಿಂಟ್ ಔಟ್ ಅನ್ನು ತೆಗೆದು ನಿಮ್ಮ ಬಳಿ ಇಟ್ಟುಕೊಳ್ಳಿ.
- ಇನ್ನೂ ಹೆಚ್ಚಿನ ವಿವರಗಳಿಗಾಗಿ ಕೆಳಗೆ ಅಧಿಸೂಚನೆಯನ್ನು ತೆರೆದುಕೊಳ್ಳಿ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/11/2022
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Railway Recruitment Notification 2022
Railway Recruitment Notification 2022|Railway Recruitment Notification 2022-23
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.