ರಿಸರ್ವ್ ಬ್ಯಾಂಕ್ ಭರ್ಜರಿ ನೇಮಕಾತಿ|RBI BankRecruitment 2022

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 300ಕ್ಕೂ ಅಧಿಕ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ (RBI BankRecruitment 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ರಿಸರ್ವ್ ಬ್ಯಾಂಕ್ ಭರ್ಜರಿ ನೇಮಕಾತಿ|RBI BankRecruitment 2022

ಹುದ್ದೆಯ ಹೆಸರು:
ಗ್ರೂಪ್ ಎ & ಬಿ ಆಫೀಸರ್ಸ್

ಹುದ್ದೆಗಳ ಸಂಖ್ಯೆ:

  • ಗ್ರೇಡ್ ಬಿ ಆಫೀಸರ್ಸ್ – ಜೆನರಲ್ – 238 ಹುದ್ದೆ
  • ಗ್ರೇಡ್ ಬಿ ಆಫೀಸರ್ಸ್ – DEPR – 31
  • ಗ್ರೇಡ್ ಬಿ ಆಫೀಸರ್ಸ್ – DSIM – 25
  • ಗ್ರೇಡ್ ಎ – 08ಹುದ್ದೆ

ವಯೋಮಿತಿ:
ಕನಿಷ್ಠ 21 & ಗರಿಷ್ಠ 30 ವರ್ಷ

ವೇತನ:
ಅಭ್ಯರ್ಥಿಗಳಿಗೆ ರೂ. 35,150 – 62,400/- ವರೆಗೆ ನೀಡಲಾಗುವುದು.

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಸ್ನಾತಕೋತ್ತರ ಪದವಿ ಅಥವಾ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (ಪೂರ್ವಭಾವಿ & ಮುಖ್ಯ ಪರೀಕ್ಷೆ) ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅರ್ಜಿ ಶುಲ್ಕ:

  • ಸಾಮಾನ್ಯ /ಇಬಿಸಿ ಅಭ್ಯರ್ಥಿಗಳು – 850/-
  • SC/ST/ಪಿಡಬ್ಲ್ಯೂಡಿ ಅಭ್ಯರ್ಥಿಗಳು – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/05/2022

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.RBI BankRecruitment 2022

RBI BankRecruitment 2022

Revenue Department Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment