ಆರ್.ಬಿ.ಐ ಬ್ಯಾಂಕ್ ನೇಮಕಾತಿ|RBI Recruitment 2022 Karnataka

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(RBI Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಆರ್.ಬಿ.ಐ ಬ್ಯಾಂಕ್ ನೇಮಕಾತಿ|RBI Recruitment 2022 Karnataka|reserve bank of india recruitment

ಹುದ್ದೆಯ ಹೆಸರು:
ಅಸಿಸ್ಟಂಟ್‌

ಹುದ್ದೆಗಳ ಸಂಖ್ಯೆ:
ಒಟ್ಟು 950 ಹುದ್ದೆಗಳು ಖಾಲಿ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 20 & ಗರಿಷ್ಠ 28 ವರ್ಷ.
SC/ST ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ.
ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 27,000-85,000 ವೇತನವಾಗಿ ನೀಡಲಾಗುವುದು.

KSRTC ಕೆ.ಎಸ್.ಆರ್.ಟಿ.ಸಿ ನೇಮಕಾತಿ, 7th ಪಾಸ್ ವಿದ್ಯಾರ್ಹತೆ. ಅರ್ಜಿ ಸಲ್ಲಿಸಿ.ಕ್ಲಿಕ್..

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಯಾವುದೇ ಪದವಿಯಲ್ಲಿ ತೇರ್ಗಡೆ ಆಗಿರಬಹುದು. (ಎಸ್‌ಸಿ, ಎಸ್‌ಟಿ, ವಿಕಲಚೇತನ ಅಭ್ಯರ್ಥಿಗಳು ಜಸ್ಟ್‌ ಪಾಸ್‌ ಅಂಕಗಳನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು).
  • ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು, ಮಾತನಾಡಲು ತಿಳಿದಿರಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಹಂತದ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಮೊದಲ ಹಂತದ ಪರೀಕ್ಷೆಯನ್ನು 100 ಅಂಕಗಳಿಗೆ, ಎರಡನೇ ಹಂತದ ಪರೀಕ್ಷೆಯನ್ನು 200 ಅಂಕಗಳಿಗೆ ಈ ಮೇಲೆ ತಿಳಿಸಿದ ಮಾದರಿಯಲ್ಲಿ ನಡೆಸಲಾಗುತ್ತದೆ.
ಮುಖ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಕರೆಯಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಮುಖಾಂತರ ಭಾರತೀಯ ರಿಸರ್ವ್‌ ಬ್ಯಾಂಕ್‌ನ ವೆಬ್ಸೈಟ್ ಗೆ ಭೇಟಿ ನೀಡಿ.
  • ಅಲ್ಲಿ ತೆರೆದ ಹೋಮ್ ಪೇಜ್ ನಲ್ಲಿ “Applications for 950 Assistant Posts” ಅನ್ನು ಕ್ಲಿಕ್ ಮಾಡಿ. ನಂತರ
  • ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಿ ಹಾಗೂ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಪರೀಕ್ಷಾ ಕೇಂದ್ರಗಳು:
ಶಿವಮೊಗ್ಗ, ಬೆಂಗಳೂರು, ಮಂಗಳೂರು, ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ, ಮೈಸೂರು, ಉಡುಪಿ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು – 500/-
ಎಸ್ಸಿ , ಎಸ್ಟಿ , ಅಭ್ಯರ್ಥಿಗಳಿಗೆ – 50/-

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/03/2022
ಪರೀಕ್ಷಾ ದಿನಾಂಕ : 26/03/2022 -27/03/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

RBI Recruitment 2022 Karnataka|rbi bank jobs in bangalore|reserve bank of india recruitment

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment