ಪಂಚಾಯತ್ ರಾಜ್ ಇಲಾಖೆ ನೇಮಕಾತಿ:rdpr recruitment 2021 karnataka

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (rdpr recruitment 2021 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಪಂಚಾಯತ್ ರಾಜ್ ಇಲಾಖೆ ನೇಮಕಾತಿ:rdpr recruitment 2021 karnataka

ಹುದ್ದೆಯ ಹೆಸರು:

  • ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ
  • ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ

ಹುದ್ದೆಯ ಸಂಖ್ಯೆ:

  • ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ – 1 ಹುದ್ದೆ
  • ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ – 34 ಹುದ್ದೆ
  • ಒಟ್ಟು 35 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 38 ವರ್ಷ
ಪ.ಜಾ/ ಪ.ಪಂ/ ಪ್ರ 1 ಅಭ್ಯರ್ಥಿಗಳಿಗೆ- ಕನಿಷ್ಠ 21 & ಗರಿಷ್ಠ 40 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.18,000 – 24,000 ರ ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ತುಂಬಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ನಿರ್ದೇಶಕರು,
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,
ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್,
ಕೊಳೆಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ,
ನಂ.55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-560020

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ
  • ವಿದ್ಯಾರ್ಹತೆ ಸಂಬಂಧಿಸಿದ ದೃಢೀಕೃತ ದಾಖಲೆಗಳ ಪ್ರತಿಗಳು
  • ಅನುಭವದ ಕುರಿತು ಪ್ರಮಾಣ ಪತ್ರ
  • ಕಂಪ್ಯೂಟರ್ ಜ್ಞಾನ ಅಂಗೀಕೃತ/ದೃಢೀಕರಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ:
ನಿಗದಿತ ಶುಲ್ಕವನ್ನು ನಗದು / ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಎಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/01/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

rdpr recruitment 2021 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment