Table of Contents
RDPR Recruitment 2023 in Karnataka Details:
RDPR Recruitment 2023 in Karnataka: ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಇ. ಆಡಳಿತ ಶಾಖೆಯ ರಾಜ್ಯ ಕಚೇರಿಯಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಒಂದು ವರ್ಷದ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ:RDPR Recruitment 2023 in Karnataka
ಈ ಪಂಚಾಯತ್ ರಾಜ್ ಇಲಾಖೆ ಹುದ್ದೆಯು ತಾತ್ಕಾಲಿಕ ಅಂದರೆ ಒಂದು ವರ್ಷದ ಅವಧಿಯ ಮೇರೆಗೆ ಇರಲಿದ್ದು, ನೇಮಕಾತಿ ಸಂದರ್ಭದಲ್ಲಿ ಕರಾರು ಒಪ್ಪಂದ ಇಡಲಾಗುವುದು. ಹಾಗಾಗಿ ಅರ್ಹ ಮತ್ತು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ ಓದದ ಬಳಿಕ, ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ.. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ವಿವರಗಳು: RDPR Recruitment 2023 in Karnataka
ಇಲಾಖೆ ಹೆಸರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಉದ್ಯೋಗ ಸ್ಥಳ | ಬೆಂಗಳೂರು |
ಹುದ್ದೆಯ ವಿವರ:
ವ್ಯವಹಾರ ವಿಶ್ಲೇಷಕ (Business Analyst) – 01 ಹುದ್ದೆ
ಹುದ್ದೆಯ ವಯೋಮಿತಿ:
ಇಲಾಖೆ ಹೊರಡಿಸಿದ ಪ್ರಕಟಣೆಯ ದಿನಾಂಕಕ್ಕೆ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ಮಾಸಿಕ ವೇತನ:
ವ್ಯವಹಾರ ವಿಶ್ಲೇಷಕ/ಬಿಸಿನೆಸ್ ಅನಾಲಿಸ್ಟ್ – ಈ ಹುದ್ದೆಗೆ ಮಾಸಿಕ ಸಂಬಳ ರೂ. 50,000/- ನೀಡಲಾಗುವುದು.
ರಾಷ್ಟ್ರೀಯ ತನಿಖಾ ದಳ ನೇಮಕಾತಿ 2023|ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ : (RDPR Recruitment 2023 in Karnataka)
ಅಭ್ಯರ್ಥಿಯು ಬಿಇ/ಬಿ.ಟೆಕ್/ಎಂ.ಸಿ.ಎ/ಎಂಎಸ್ಸಿ (ಕಂಪ್ಯೂಟರ ಸೈನ್ಸ್/ಇನ್ಫರ್ಮೇಷನ್ ಸೈನ್ಸ್)/ ಎಂ.ಬಿ.ಎ ಇವುಗಳಲ್ಲಿ ಯಾವುದಾದರೂ ಒಂದರಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆಗೆ ಬೇಕಾಗಿರುವ ಅನುಭವ/ಕೌಶಲ್ಯ:
- ಕನಿಷ್ಠ 03 ಅನುಭವವನ್ನು ಹೊಂದಿರಬೇಕು.
- ಸರ್ಕಾರಿ ಪ್ರಾಜೆಕ್ಟ್ ಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
- ಕನ್ನಡ ಭಾಷೆ ಮಾತನಾಡಲು, ಬರೆಯಲು & ಓದಲು ತಿಳಿದಿರಬೇಕು.
- ಹೆಚ್ಚಿನ ಅರ್ಹತೆಯ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕೇಂದ್ರ ಕಛೇರಿಯಲ್ಲಿ ನೇರ ಸಂದರ್ಶನ ಅಥವಾ ವೀಡಿಯೋ ಸಂವಾದದ ಮೂಲಕ ನಡೆಸಿ ಆಯ್ಕೆ ಮಾಡಲಾಗುವುದು. ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ದೂರವಾಣಿ ಮುಖಾಂತರ ತಿಳಿಸಲಾಗುವುದು.
ಕೆನರಾ ಬ್ಯಾಂಕ್ ನೇಮಕಾತಿ 2023|ಒಟ್ಟು 500 ಹುದ್ದೆಗಳು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ: Stenographer Recruitment 2023 Karnataka
- ಆಸಕ್ತ ಅಭ್ಯರ್ಥಿಗಳು ಮೊದಲು ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಟಣೆಯನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು. ಲಿಂಕ್ ಕೆಳಗೆ ನೀಡಲಾಗಿದೆ.
- ಅರ್ಜಿ ಫಾರಂ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ಡೌನ್ಲೋಡ್ & ಪ್ರಿಂಟ್ ಮಾಡಿ ತೆಗೆದುಕೊಳ್ಳಿರಿ.
- ಬಳಿಕ ಅರ್ಜಿ ಫಾರಂ ಅನ್ನು ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಿ, ತಮ್ಮ ರಿಸ್ಯುಂ (Resume) ನೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ.
- ಅರ್ಜಿ ಸಲ್ಲಿಕೆ ವಿಳಾಸ – “ಇ- ಆಡಳಿತ, ಗ್ರಾಮೀಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ, 02ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು – 560001″
- ಅರ್ಜಿ ಸಲ್ಲಿಕೆ & ಇತರೆ ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 14/08/2023 ಸಂಜೆ 5:30 |
ಕಂಪ್ಯೂಟರ್ ಆಧರಿತ ಪರೀಕ್ಷೆ | ಅಕ್ಟೋಬರ್ 2023 |
ಅಧಿಸೂಚನೆ/Notification | Click/ಕ್ಲಿಕ್ |
ಅರ್ಜಿ ಫಾರಂ/Application Form | Click/ಕ್ಲಿಕ್ |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
RDPR Recruitment 2023 in Karnataka RDPR Recruitment 2023 last date to apply
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in