RDWSD Department Recruitment 2023 in Karnataka:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

RDWSD Department Recruitment 2023 in Karnataka Notification:

RDWSD Department Recruitment 2023 in Karnataka: ಕರ್ನಾಟಕ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಯ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ:RDWSD Department Recruitment 2023 in Karnataka

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲು ಹುದ್ದೆಯ ಬಗೆಗಿನ ಪೂರ್ತಿ ಮಾಹಿತಿಯನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರಗಳು: RDWSD Department Recruitment 2023 in Karnataka

ಹುದ್ದೆಯ ಹೆಸರುಕಾನೂನು ಸಮಾಲೋಚಕರು
ಒಟ್ಟು ಹುದ್ದೆ01 ಹುದ್ದೆಗಳು
ವಯೋಮಿತಿಗರಿಷ್ಠ 50 ವರ್ಷ
ಹುದ್ದೆಯ ಸ್ಥಳಬೆಂಗಳೂರು ಕರ್ನಾಟಕ
ವೇತನರೂ. 35,000/-
ವಿದ್ಯಾರ್ಹತೆಕಾನೂನು(Law) ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಇತರೆ ಅರ್ಹತೆಕನ್ನಡ & ಆಂಗ್ಲ ಭಾಷೆಯಲ್ಲಿ ಪರಿಣಿತಿ ಹೊಂದಿರಬೇಕು.

ಮೆಸ್ಕಾಂ ಇಲಾಖೆ ನೇಮಕಾತಿ ಕರ್ನಾಟಕ 2023 ಅರ್ಜಿ ಸಲ್ಲಿಸಲು ಕ್ಲಿಕ

ಅನುಭವ ಅರ್ಹತೆ:
ಅಭ್ಯರ್ಥಿಯು ಉಚ್ಚ ನ್ಯಾಯಾಲಯಗಳಲ್ಲಿ ಕನಿಷ್ಠ 3 – 5 ವರ್ಷಗಳವರೆಗೂ ಅನುಭವ ಹೊಂದಿರಬೇಕು

ಆಯ್ಕೆ ವಿಧಾನ:
ಈ ಹುದ್ದೆಯನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಅವಶ್ಯಕತೆ ಇದ್ದಲ್ಲಿ ಮುಂದುವರಿಸಲಾಗುವುದು

10ನೇ ತರಗತಿ ಪಾಸ್ ಸಹಾಯಕ, ಸೇವಕ ಹುದ್ದೆಗಳು 2023 ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: RDWSD Department Recruitment 2023 in Karnataka

  • ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
  • ಅರ್ಜಿ ಸಲ್ಲಿಸಲು ಬಯಸುವ ಆಫ್ಲೈನ್ ಅರ್ಜಿ ಫಾರಂ/ಅರ್ಜಿ ನಮೂನೆಯ ಲಿಂಕ್ ಕೆಳಗೆ ನೀಡಲಾಗಿದೆ ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಬಳಿಕ ಅರ್ಜಿ ಫಾರಂ ನಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಲಾತಿಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಿ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.

ಅರ್ಜಿ ವಿಳಾಸ:
ನಿರ್ದೇಶಕರು,
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ,
2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು – 09

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (RDWSD Department Recruitment 2023 in Karnataka)

ಅರ್ಜಿ ಕೊನೆಯ ದಿನಾಂಕ 31/08/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಫಾರಂ (Application)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

RDWSD Department Recruitment 2023 in Karnataka

RDWSD Department Recruitment 2023 in Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment