ಕೆಪಿಎಸ್ಸಿ ನೇಮಕಾತಿ 2022|RDWSD Karnataka Recruitment 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(RDWSD Karnataka Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕೆಪಿಎಸ್ಸಿ ನೇಮಕಾತಿ 2022|RDWSD Karnataka Recruitment 2022

ಹುದ್ದೆಯ ಹೆಸರು:
ಸಹಾಯಕ ಅಭಿಯಂತರರು (Assistant Engineering) ಗ್ರೇಡ್-1

ಹುದ್ದೆಗಳ ಸಂಖ್ಯೆ:
ಒಟ್ಟು 188 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಕರ್ನಾಟಕ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
2ಎ , 2ಬಿ , 3ಎ , 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
ಪ.ಜಾತಿ / ಪ.ಪಂ / ಪ್ರ 1 ರ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಮಾಸಿಕ ರೂ.43,100 – 83,900/- ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದ ಬಿ.ಇ (B.E) ಇನ್ ಸಿವಿಲ್/ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ತಮ್ಮ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – 600/-
2ಎ , 2ಬಿ , 3ಎ , 3ಬಿ ಅಭ್ಯರ್ಥಿಗಳು – 300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
SC/ST, ಪ್ರ 1 , ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಅಥವಾ ನೆಟ್ ಬ್ಯಾಂಕಿಂಗ್ ಮುಖಾಂತರ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/03/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31/03/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

RDWSD Karnataka Recruitment 2022|RDWSD Karnataka Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment