ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022:RDWSD Recruitment 2022

RDWSD Recruitment 2022: RDWSD – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022: RDWSD Recruitment 2022

RDWSD Recruitment 2022:ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಸಹಾಯಕಇಂಜಿನಿಯರ್1240,000/-
ಕಿರಿಯ ಇಂಜಿನಿಯರ್0630,000/-

ಹುದ್ದೆಗಳ ಸಂಖ್ಯೆ:
ಒಟ್ಟು 18 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ
ಚಿಕ್ಕಮಗಳೂರು ಜಿಲ್ಲೆ

10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಸಹಾಯಕ ಇಂಜಿನಿಯರಿಂಗ್ – ಗರಿಷ್ಠ 30 ವರ್ಷ
ಕಿರಿಯ ಇಂಜಿನಿಯರಿಂಗ್ – ಗರಿಷ್ಠ 28 ವರ್ಷ

ವಿದ್ಯಾರ್ಹತೆ:

  • ಸಹಾಯಕಇಂಜಿನಿಯರ್ – ಅಭ್ಯರ್ಥಿಯು ಪ್ರಥಮ ದರ್ಜೆ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
  • ಕಿರಿಯ ಇಂಜಿನಿಯರ್ – ಅಭ್ಯರ್ಥಿಯು ಕನಿಷ್ಠ ಪ್ರಥಮ ದರ್ಜೆ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಅನುಭವ :
ಅಭ್ಯರ್ಥಿಯು ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಶೈಕ್ಷಣಿಕ(ವಿದ್ಯಾರ್ಹತೆ) ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ), ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

MESCOM Recruitment 2022| Total 183 post Govt job Apply now..click

ಅರ್ಜಿ ಶುಲ್ಕ:
ಯಾವುದೇ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. RDWSD Recruitment 2022

RDWSD Recruitment 2022

RDWSD Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment