ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022: RDWSD Recruitment 2022 Apply Online

RDWSD Recruitment 2022 Apply Online: RDWSD -ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಖಾಲಿ ಇರುವ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022:RDWSD Recruitment 2022 Apply Online

RDWSD Recruitment 2022 Apply Online: ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಜಿಲ್ಲಾ ಯೋಜನಾ ವ್ಯವಸ್ಥಾಪಕರು.

ಹುದ್ದೆಗಳ ಸಂಖ್ಯೆ:
ಒಟ್ಟು 01 ಹುದ್ದೆ ಮಾತ್ರ ಖಾಲಿ ಇವೆ

ವಯೋಮಿತಿ:
ಗರಿಷ್ಠ 45 ವರ್ಷ ವಯೋಮಿತಿ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.35,000/- ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ಚಿಕ್ಕಮಗಳೂರು ಜಿಲ್ಲೆ (ಕರ್ನಾಟಕ)

ವಿದ್ಯಾರ್ಹತೆ:
ಅಭ್ಯರ್ಥಿಯು ಮ್ಯಾನೇಜ್ಮೆಂಟ್ ಸೋಶಿಯಲ್ ವರ್ಕ್/ಸೋಶಿಯಲ್ ಸೈನ್ಸ್ ಸಂಬಂಧಿತ ವೃತ್ತಿಪರ ಪದವಿಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ನಡೆಸಿ, ಅವುಗಳಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಕೆಲಸದ ಅನುಭವ:
ಅಭ್ಯರ್ಥಿಯು ಕನಿಷ್ಠ 08 ವರ್ಷಗಳ ಅನುಭವವನ್ನು ಹೊಂದಿರಬೇಕು.

ಹುದ್ದೆಯ ಅವಧಿ:
ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. RDWSD Recruitment 2022 Apply Online

RDWSD Recruitment 2022 Apply Online

RDWSD Recruitment 2022 Apply Online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment