ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉದ್ಯೋಗ|rdwsd recruitment 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (rdwsd recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉದ್ಯೋಗ|rdwsd recruitment 2022

ಹುದ್ದೆಯ ಹೆಸರು:
ಕಿರಿಯ ಅಭಿಯಂತರರು (ಗ್ರೂಪ್ ಸಿ)

ಹುದ್ದೆಗಳ ಸಂಖ್ಯೆ:
ಒಟ್ಟು 136 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.33,450 – 62,600/- ರಂತೆ ತರಬೇತಿ ಭತ್ಯೆಯಾಗಿ ನೀಡಲಾಗುವುದು.

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ ಮೀರಿರಬಾರದು.
SC/ST, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಪಡೆದ ಡಿಪ್ಲೊಮಾ In Civil/ Environment/ PHE ವಿದ್ಯಾರ್ಹತೆ ಹೊಂದಿರಬೇಕು ಅಥವಾ
  • ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ BE in Civil/ Environment ಪದವಿ ಪಡೆದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ನಡೆಸಲಾಗುವುದು. ಆ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – 600/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
SC/ST/ ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/04/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. rdwsd recruitment 2022

rdwsd recruitment 2022|kpsc recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment