Table of Contents
RDWSD Recruitment 2023 Notification Details:
RDWSD Recruitment 2023 Karnataka: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ ಮಿಷನ್ ಯೋಜನೆಯಡಿ UNICEF ಸಂಸ್ಥೆಯ ವತಿಯಿಂದ ತಾತ್ಕಾಲಿಕ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಯು ನೀಡಲಾಗಿರುವ ಕೊನೆಯ ದಿನಾಂಕ 30/06/2023 ಸಂಜೆ 5: 30ರೊಳಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ನೇಮಕಾತಿ 2023|RDWSD Recruitment 2023
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಬಿಡುಗಡೆ ಮಾಡಿರುವ ಈ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಇತರೆ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
RDWSD ಕರ್ನಾಟಕ ನೇಮಕಾತಿಯ ವಿವರಗಳು:
ನೇಮಕಾತಿ ಇಲಾಖೆ ಹೆಸರು | RDWSD (ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ) |
ಒಟ್ಟು ಹುದ್ದೆಗಳು | 01 |
ಉದ್ಯೋಗ ಸ್ಥಳ | ಕರ್ನಾಟಕ- ಬೆಂಗಳೂರು |
ಹುದ್ದೆಯ ಹೆಸರು:
ಸಂಯೋಜಿತ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ (Integrated Water Resource Management Consultant)
ವೇತನ:
ಈ ಹುದ್ದೆಗೆ ಮಾಸಿಕ ಸಂಭಾವನೆ ರೂ. 60,000 – 70,000/-
ಹುದ್ದೆಯ ಸ್ಥಳ:
ಒಟ್ಟು 01 ಹುದ್ದೆಯು ಖಾಲಿ ಇದ್ದು ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನ ಇಲಾಖೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs >d | APPLY HERE |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ ವಿವರ:
ಪ್ರಕಟಣೆ ಹೊರಡಿಸಿದ ಕೊನೆಯ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್
ವಿದ್ಯಾರ್ಹತೆಯ ವಿವರ: (RDWSD Recruitment 2023):
- ಈ ಹುದ್ದೆಗೆ ಸ್ನಾತಕೊತ್ತರ ಪದವಿ(Post graduate) ಇನ್ (ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್/ ಸಿವಿಲ್ ಇಂಜಿನಿಯರಿಂಗ್/ ಪರಿಸರ(Environmental) ಇಂಜಿನಿಯರಿಂಗ್/ಸಾರ್ವಜನಿಕ ಆರೋಗ್ಯ (Public Health) ಇಂಜಿನಿಯರಿಂಗ್ ) ಹೊಂದಿರಬೇಕು.
- ಜೊತೆಗೆ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾರ್ಯಕ್ರಮಗಳಲ್ಲಿ 05 ವರ್ಷದ ಅನುಭವವನ್ನು ಹೊಂದಿರಬೇಕು
- Gol’s Water Program ನಲ್ಲಿ ಕನಿಷ್ಠ ಮೂರು ವರ್ಷದ ಅನುಭವವನ್ನು ಹೊಂದಿರಬೇಕು
- ಜಲ ರತ್ನ (Water Gem) & GIS ಸಾಫ್ಟ್ವೇರ್ ಬಗ್ಗೆ ತಿಳಿದಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.
- ಜಲಜೀವನ ಮಿಷನ್ ನಲ್ಲಿ ಅನುಭವ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಸಂಪೂರ್ಣ ವಿವರ ಅಧಿಸೂಚನೆಯಲ್ಲೇ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ ಆಯ್ಕೆಯಾದ ಅಭ್ಯರ್ಥಿಯು ಹೊರಗುತ್ತಿಗೆ ಸಂಸ್ಥೆಯೊಂದಿಗೆ ನಿಗದಿತನ ಮೂಲೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು. ಮತ್ತು ಕಾರ್ಯಾಣುಭವಾದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು. (ಅಧಿಸೂಚನೆಯಲ್ಲಿ ಹೆಚ್ಚಿನ ವಿವರ ನೀಡಲಾಗಿದೆ)
10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ : RDWSD Recruitment 2023 Karnataka
- ಆಸಕ್ತ ಅಭ್ಯರ್ಥಿಗಳು ಮೊದಲು ನಿಗದಿತ ಅರ್ಜಿ ನಮೂನೆಯನ್ನು ಕೆಳಗ ನೀಡಲಾಗಿರುವ ಲಿಂಕ್ ಮುಖಾಂತರ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಿರಿ. ಅಥವಾ RDPR ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳಾದ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ ಮತ್ತು ಇತರೆ ಮಾಹಿತಿಗಳನ್ನು ತುಂಬಿ, ಅಭ್ಯರ್ಥಿಯ ರೆಸ್ಯೂಮ್ (Resume) ಜೊತೆಗೆ ಅರ್ಜಿಯ ಹಾರ್ಡ್ ಪ್ರತಿಯನ್ನು ಕೆಳಗೆ ತಿಳಿಸಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ವಿಳಾಸ:
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
02ನೇ ಮಹಡಿ, ಕೆ.ಎಚ್.ಬಿ ಕಟ್ಟಡ, ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು – 5600-009
ಅರ್ಜಿ ಸಲ್ಲಿಕೆ ದಿನಾಂಕ:
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14/06/2023
- ಆಯ್ಕೆ ಪ್ರಕ್ರಿಯೆಯ ತಾತ್ಕಾಲಿಕ ಕೊನೆಯ ದಿನಾಂಕ: 30/06/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
RDWSD Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter