ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯಇಲಾಖೆ ನೇಮಕಾತಿ|RDWSD Recruitment 2024 Karnataka

RDWSD Recruitment 2024 Karnataka ನೇಮಕಾತಿ ವಿವರ:

RDWSD Recruitment 2024 Karnataka: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ 2024 ರಲ್ಲಿ ಪ್ರಕಟನೆ ಮಾಡಿದ ಅಧಿಸೋಚನೆಯಂತೆ ಜಲ ಜೀವನ ಮಿಷನ್ ಯೋಜನೆಯಡಿ ಕರ್ನಾಟಕ ಶಿವಮೊಗ್ಗ ವ್ಯಾಪ್ತಿಯಲ್ಲಿನ ಕಛೇರಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಆನ್ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಭಾರತೀಯ ಏರ್ ಫೋರ್ಸ್ ಅಗ್ನಿವೀರ್ ನೇಮಕಾತಿ 2024..ಅರ್ಜಿ ಸಲ್ಲಿ

ಹುದ್ದೆಗಳ ವಿವರ:
ಭೂ – ವಿಜ್ಞಾನಿ ಹುದ್ದೆ :- 01 ಹುದ್ದೆ

ವೇತನ:

ಭೂ – ವಿಜ್ಞಾನಿರೂ. 30,000-35,000/-

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯಇಲಾಖೆ ನೇಮಕಾತಿ|RDWSD Recruitment 2024 Karnataka

ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ಈ ನೇಮಕಾತಿಯು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬಿಡುಗಡೆ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರ:

ಇಲಾಖೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ
ಹುದ್ದೆಯ ಸ್ಥಳ ಶಿವಮೊಗ್ಗ (ಕರ್ನಾಟಕ)

ವಯಸ್ಸಿನ ಮಿತಿಯ ಅರ್ಹತೆ:
ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ: Qualification
ಈ ಹುದ್ದೆಗೆ ವಿದ್ಯಾರ್ಹತೆಯು ಕನಿಷ್ಠ 60% ಅಂಕಗಳೊಂದಿಗೆ ಎಂಎಸ್ಸಿ (ಜಿಯೋಲಾಜಿ)/M.Sc(Geology) ಮಾಡಿರಬೇಕು.

ಹುದ್ದೆಗೆ ಬೇಕಾಗಿರುವ ಅನುಭವ:
ಅಭ್ಯರ್ಥಿಯು ಈ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಅನುಭವವನ್ನು ಹೊಂದಿರಬೇಕು.

ನೇಮಕಾತಿಯ ಆಯ್ಕೆ ವಿಧಾನ:
ಅಭ್ಯರ್ಥಿಗಳ ವಿದ್ಯಾರ್ಹತೆ & ಅನುಭವವು ಸೂಕ್ತ ಎಂದು ಖಚಿತ ಪಡಿಸಿದ ಬಳಿಕ, ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

IOCL -ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024 | 1600 ಹುದ್ದೆಗಳು ಕ್ಲಿಕ್

ಅರ್ಜಿ ಶುಲ್ಕ ಪಾವತಿ ವಿಧಾನ :
ಈ ಹುದ್ದೆಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: RDWSD Recruitment 2024 Karnataka

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಓದಿದ ಬಳಿಕ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗೆ “ಅರ್ಜಿ ಸಲ್ಲಿಸಿ/Apply” ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (RDWSD Recruitment 2024 Karnataka)

ಅರ್ಜಿಯ ಕೊನೆಯ ದಿನಾಂಕ25/01/2024
ಅಧಿಸೂಚನೆ & ಅರ್ಜಿ ಫಾರಂ ಕ್ಲಿಕ್/Click
ಅರ್ಜಿ ಸಲ್ಲಿಕೆ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

RDWSD Recruitment 2024 Karnataka

RDWSD Recruitment 2024 Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment