Repco Bank Recruitment 2022-23 Notification: ಭಾರತೀಯ ರೆಪ್ಕೋ(REPCO) ಗಳಲ್ಲಿ ಖಾಲಿ ಇರುವ ಹಲವು ಕ್ಲರ್ಕ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೆಪ್ಕೋ ಸರ್ಕಾರಿ ಬ್ಯಾಂಕ್ ನೇಮಕಾತಿ: Repco Bank Recruitment 2022-23 Notification
Repco Bank Recruitment 2022-23 Notification: ಕ್ಲರ್ಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು:
ಕಿರಿಯ ಸಹಾಯಕ/ಕ್ಲರ್ಕ್ (Junior Assistant)
ಹುದ್ದೆಗಳ ಸಂಖ್ಯೆ:
ಒಟ್ಟು 50 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಸ್ಥಳ | ಹುದ್ದೆಯ ಸಂಖ್ಯೆ |
---|---|
ಕರ್ನಾಟಕ | 04 |
ಆಂಧ್ರಪ್ರದೇಶ | 04 |
ತಮಿಳುನಾಡು & ಪಾಂಡಿಚೇರಿ | 40 |
ಕೇರಳ | 2 |
ವಯೋಮಿತಿ:
ಅಭ್ಯರ್ಥಿಗೆ ಕನಿಷ್ಠ 21 ವರ್ಷ & ದಿನಾಂಕ 30/01/2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕ:
- ಒಬಿಸಿ ವರ್ಗ – 03 ವರ್ಷ
- SC/ST ವರ್ಗ – 05 ವರ್ಷ
- ಪಿಡಬ್ಲ್ಯೂಡಿ(PwD) – 10 ವರ್ಷ
ವೇತನ:
ಅಭ್ಯರ್ಥಿಗಳಿಗೆ 17,900 – 47,920/- ವರೆಗೂ ವೇತನವಾಗಿ ನೀಡಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಗಯು ಯಾವುದೇ ಪದವಿ (Degree) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು. ಆನ್ಲೈನ್ ಪರೀಕ್ಷೆಯ ಮಾದರಿ ಮತ್ತು ಇತರೆ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷಾ ಕೇಂದ್ರ:
ಬೆಂಗಳೂರು, ಚೆನ್ನೈ, ಕೊಯಂಬತ್ತೂರು, ಮಧುರೈ, ತಿರುಚ್ಚಿ, ಸೇಲಂ, ತಿರುನಲ್ ವೇಳಿ, ತಿರುವನಂತಪುರ, ವೈಜಾಗ್ ಮತ್ತು ವಿಜಯವಾಡ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಫೋಟೋ& ಸಹಿ ಆನು ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 500/-
- ಸಾಮಾನ್ಯ, ಒಬಿಸಿ & ಇತರೆ ವರ್ಗ – 900
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್/ನೆಟ್ ಬ್ಯಾಂಕಿಂಗ್/ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2022
ಆನ್ಲೈನ್ ಪರೀಕ್ಷಾ ದಿನಾಂಕ: ಡಿಸೆಂಬರ್ ಕೊನೆಯ ವಾರ – ಜನವರಿ
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Repco Bank Recruitment 2022-23 Notification
Repco Bank Recruitment 2022-23 Notification
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.