ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2022 ಹುದ್ದೆಗಳ ಭರ್ತಿಗೆ (Revenue Department Recruitment 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE ಕ್ಲಿಕ್ |
10th/12th Jobs | APPLY HERE ಕ್ಲಿಕ್ |
Railway jobs | APPLY HERE ಕ್ಲಿಕ್ |
Private jobs | Apply HERE ಕ್ಲಿಕ್ |
Bank Jobs | Apply HERE ಕ್ಲಿಕ್ |
ಕಂದಾಯ ಇಲಾಖೆ ನೇಮಕಾತಿ 2022|Revenue Department Recruitment 2022
ಹುದ್ದೆಯ ಹೆಸರು:
ಗ್ರಾಮಲೆಕ್ಕಿಗರು
ಹುದ್ದೆಯ ಸಂಖ್ಯೆ:
ಒಟ್ಟು 102 ಹುದ್ದೆಗಳು (ಹುದ್ದೆಗಳ ವರ್ಗವಾರು ವಿತರಣೆಯ ಬಗ್ಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ
ವೇತನ:
ಅಭ್ಯರ್ಥಿಗಳಿಗೆ ರೂ. 21,400 – 42,000/- ವರೆಗೆ ನೀಡಲಾಗುವುದು.
ಉದ್ಯೋಗ ಸ್ಥಳ:
ಉತ್ತರ ಕನ್ನಡ ಜಿಲ್ಲೆ (ಕರ್ನಾಟಕ)
ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..
ವಿದ್ಯಾರ್ಹತೆ:
ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (CBSE) ಅಥವಾ ಐ.ಸಿ.ಎಸ್.ಇ (ICSE) ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (ಮೆರಿಟ್- Merit) ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).
ಅರ್ಜಿ ಶುಲ್ಕ:
- ಪ.ಜಾತಿ/ಪ.ಪಂ/ಪ್ರ1/ಮಹಿಳಾ ಅಭ್ಯರ್ಥಿಗಳು -100/-
- ಇತರೆ ಅಭ್ಯರ್ಥಿಗಳು – 200/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/05/2022
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Revenue Department Recruitment 2022
Revenue Department Recruitment 2022|ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2022|ಕಂದಾಯ ಇಲಾಖೆ ನೇಮಕಾತಿ 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.