Revenue Department Recruitment 2022 Karnataka:ಕಂದಾಯ ಇಲಾಖೆ ನೇಮಕಾತಿ 2022

Revenue Department Recruitment 2022 karnataka:ಕಂದಾಯ ಇಲಾಖೆ ನೇಮಕಾತಿ 2022

Revenue Department Recruitment 2022 karnataka: ಕಂದಾಯ ಇಲಾಖೆಯು ಆಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನೇಮಕಾತಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದೆ. ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Revenue Department Recruitment 2022 Karnataka:ಕಂದಾಯ ಇಲಾಖೆ ನೇಮಕಾತಿ 2022

Revenue Department Recruitment 2022 karnataka: ಸಾಫ್ಟ್ವೇರ್ ಅಥವಾ ಅಪ್ಲಿಕೇಶನ್ ಡೆವೆಲಪರ್ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ: Clerk Recruitment 2022 in Bank

  • ಸಾಫ್ಟ್ ವೇರ್ ಡೆವೆಲೆಪರ್ – 01
  • ಮೊಬೈಲ್ ಅಪ್ಲಿಕೇಶನ್ ಡೆವೆಲೆಪರ್ – 01
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 02 ಹುದ್ದೆಗಳು ಖಾಲಿ ಇವೆ.

ಹುದ್ದೆಯ ಸ್ಥಳ:
(ಬೆಂಗಳೂರು)ಕರ್ನಾಟಕ

ವೇತನದ ವಿವರ:
ಅಭ್ಯರ್ಥಿಗಳ ಅನುಭವದ ಆಧಾರದ ಮೇಲೆ ಮಾಸಿಕ ರೂ. 40,000 – 80,000/- ವರೆಗೂವೇತನವನ್ನು ನೀಡಲಾಗುವುದು

ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Karnataka Govt Jobs 2022-23

  • ಅಭ್ಯರ್ಥಿಯು ಈ ಹುದ್ದೆಗೆ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಟೆಕ್/ಬಿ.ಇ/ಇಸಿಇ/ಐಟಿ/ಇಂಫಾರ್ಮೇಷನ್ ಸೈನ್ಸ್ ಅಥವಾ ಎಂಸಿಎ(MCA) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬದಿತ ಕ್ಷೇತ್ರದಲ್ಲಿ 3-5 ವರ್ಷ ಅನುಭವ ಹೊಂದಿರಬೇಕು.
  • ಮೊಬೈಲ್ ಅಪ್ಲಿಕೇಶನ್ ಡೆವೆಲೆಪರ್ – ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಟೆಕ್/ಬಿ.ಇ/ಇಸಿಇ/ಐಟಿ/ಇಂಫಾರ್ಮೇಷನ್ ಸೈನ್ಸ್ ಅಥವಾ ಎಂಸಿಎ(MCA) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಮೊಬೈಲ್ ಅಪ್ಲಿಕೇಶನ್ ಡೆವೆಲೆಪ್ ಮೆಂಟ್ ನಲ್ಲಿ 3-5 ವರ್ಷ ಅನುಭವ ಮತ್ತು ಜಾವ(Java language), ಡಾಟಾ ಬೇಸ್,ಮತ್ತು ಯುಐ/ಯುಎಕ್ಸ್ ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಹ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅನುಭವ:
ಹುದ್ದೆಯ ಅನುಭವದ ವಿವರಗಳು ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

Revenue Department Jobs 2022 Karnataka -ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ/Notification ಅನ್ನು ಪೂರ್ತಿಯಾಗಿ ಓದಿರಿ.
  • ಬಳಿಕ, ಅಧಿಸೂಚನೆಯಲ್ಲಿ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ಅರ್ಹ ಅಭ್ಯರ್ಥಿಗಳ ಸೂಕ್ತ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
  • ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ. ಕಚೇರಿ ವಿಳಾಸ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ15/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23/12/2022

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕವಿಲ್ಲ.

Revenue Department Recruitment 2022 Karnataka

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Revenue Department Recruitment 2022 Karnataka

Revenue Department Recruitment 2022 Karnataka|bangalore job vacancies 2022

https://mahithiguru.in/karnataka-bank-recruitment-3/

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment