ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಹುದ್ದೆಗಳು:Sainik Welfare Department Karnataka Govt Recruitment 2023

Sainik Welfare Department Karnataka Govt Recruitment 2023 Details :

Sainik Welfare Department Karnataka Govt Recruitment 2023: ಕರ್ನಾಟಕ ಸರ್ಕಾರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಡಿಯಲ್ಲಿ ಅರ್ಹ ಭೂಸೇನೆಯ ಜೆಸಿಓ (JCO) ರಾಂಕ್ ನಲ್ಲಿ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರಾಂಕಿನಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಖಾಲಿ ಇರುವ ಕಲ್ಯಾಣ ಸಂಘಟಿಕರು ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತರು ಈ ಹುದ್ದೆಗೆ ಅರ್ಜಿಯನ್ನ ಕೆಳಗೆ ನೀಡಲಾಗಿರುವ ವಿಧಾನದ ಮೂಲಕ ಸಲ್ಲಿಬೇಕ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಹುದ್ದೆಗಳು:Sainik Welfare Department Karnataka Govt Recruitment 2023

ಈ ಹುದ್ದೆಯು ನೀಡಲಾಗಿರುವ ಸಂಬಂಧಿತ ರಾಂಕ್ ನ ಮಾಜಿ ಸೈನಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರೆ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅರ್ಹರಾಗುವುದಿಲ್ಲ. ಹಾಗಾಗಿ ಕರ್ನಾಟಕದಲ್ಲಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ವಿವರಗಳು: Sainik Welfare Department Karnataka Govt Recruitment 2023

ಇಲಾಖೆ ಹೆಸರುಕರ್ನಾಟಕ ಸರ್ಕಾರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ
ಉದ್ಯೋಗ ಸ್ಥಳಕರ್ನಾಟಕ- ಬೆಂಗಳೂರು

ಹುದ್ದೆಯ ವಿವರ:
ಕಲ್ಯಾಣ ಸಂಘಟಿಕರು – 14 ಹುದ್ದೆಗಳು

ವಯೋಮಿತಿ ವಿವರ:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು

ವೇತನದ ವಿವರ:
ಕಲ್ಯಾಣ ಸಂಘಟಿಕರು ಹುದ್ದೆಗೆ ಅಭ್ಯರ್ಥಿಗಳಿಗೆ ಇತರೆ ಭತ್ಯೆಗಳೊಂದಿಗೆ ಮಾಸಿಕ ರೂ. 21,400 – 42,000/- ವೇತನ ನೀಡಲಾಗುವುದು.

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

Sainik Welfare Department Karnataka Govt Recruitment 2023

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿದ್ಯಾರ್ಹತೆ : (Sainik Welfare Department Karnataka Govt Recruitment 2023)

ಅಭ್ಯರ್ಥಿಯು ಪದವಿಪೂರ್ವ ಕಾಲೇಜುಗಳಿಂದ 12th (ದ್ವಿತೀಯ ಪಿಯುಸಿ)ಯಲ್ಲಿ ಪಾಸ್ ಆಗಿರಬೇಕು. ಅಥವಾ 10th(ಎಸೆಸೆಲ್ಸಿ) ವಿದ್ಯಾರ್ಹತೆಯಲ್ಲಿ ಉತ್ತೀರ್ಣ ಮತ್ತು ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಶಶಸ್ತ್ರ ಪಡೆಗಳಲ್ಲಿ ಭಾರತೀಯ ಸೇನೆ/ಏರ್ ಫೋರ್ಸ್/ನೌಕಾ ಪಡೆಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಅರ್ಹತಾ ಷರತ್ತುಗಳ ವಿವರ:

  • ಅಭ್ಯರ್ಥಿಯು ಭೂಸೇನೆಯ ಜೆಸಿಓ(JCO) ರಾಂಕ್ ನಲ್ಲಿ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರಾಂಕಿನಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕರಾಗಿರತಕ್ಕದ್ದು.
  • ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು.
  • ಈ ಎಲ್ಲಾ ಹುದ್ದೆಗಳು ಭೂಸೇನೆಯ ಜೆಸಿಓ ರಾಂಕ್ ನಲ್ಲಿ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನದ ರಾಂಕ್ ನಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕರಿಗೆ ಮಾತ್ರ ಮೀಸಲಾಗಿರುತ್ತದೆ

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Sainik Welfare Department Karnataka Govt Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಅಭ್ಯರ್ಥಿಗಳು ಆದಿ ಸೂಚನೆಯ ಪ್ರಕಟಣೆಯಂತೆ ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸ ದ ಅರ್ಜಿ ನಮೂನೆ- 1 ಅನ್ನು ಭರ್ತಿ ಮಾಡಿ, ನೀಡಲಾಗಿರುವ ಇಲಾಖೆಯ ವಿಳಾಸಕ್ಕೆ ಕಳುಹಿಸಬೇಕು.
  • ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆಯ ವಿಳಾಸ:
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ,
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
#58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ,
ಫೀಲ್ಡ್  ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ10/08/2023
ಅಧಿಸೂಚನೆ ಪ್ರಕಟಣೆ/NotificationClick/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Sainik Welfare Department Karnataka Govt Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment