ಎಸ್.ಬಿ.ಐ ಬ್ಯಾಂಕ್ ಭರ್ಜರಿ ಹುದ್ದೆಗಳು 2022:SBI Bank Recruitment 2022

SBI Bank Recruitment 2022: ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1600ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಎಸ್.ಬಿ.ಐ ಬ್ಯಾಂಕ್ ಭರ್ಜರಿ ಹುದ್ದೆಗಳು 2022:SBI Bank Recruitment 2022

SBI Bank Recruitment 2022: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಪ್ರೊಬೆಷನರಿ ಆಫೀಸರ್ಸ್ (PO)

ಹುದ್ದೆಯ ಸಂಖ್ಯೆ:
ಒಟ್ಟು 1673 ಹುದ್ದೆಗಳು ಖಾಲಿ.

ಹುದ್ದೆಯ ಸ್ಥಳ:
ಭಾರತದೆಲ್ಲೆಡೆ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 36,000 – 63,840/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಯು 1/04/2022ಕ್ಕೆ ಕನಿಷ್ಠ 21 ವರ್ಷ & ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • SC/ST ಅಭ್ಯರ್ಥಿಗಳಿಗೆ – 05 ವರ್ಷ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

KPCC Karnataka Govt Jobs 2022|Salary 43,100 -83,900/-|

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ(Preliminary), ಸೈಕೋಮೆಟ್ರಿಕ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಲ್ಲಿ SBI PO ನೋಟಿಫಿಕೇಶನ್ ಅನ್ನು ಹುಡುಕಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – 750/-
  • SC/ST/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/10/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. SBI Bank Recruitment 2022

SBI Bank Recruitment 2022|bank jobs 2022

SBI Bank Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment