SBI Recruitment 2022-23 apply online: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿ ಇರುವ ಮ್ಯಾನೇಜರ್ & ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2022:SBI Recruitment 2022-23 apply online
SBI Recruitment 2022-23 apply online: ಬ್ಯಾಂಕ್ ಹುದ್ದೆಯ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು:
ಮ್ಯಾನೇಜರ್(Manager)
ವಲಯ ಸಲಹೆಗಾರ (Circle Adviser)
ಹುದ್ದೆಗಳ ಸಂಖ್ಯೆ:
- ಮ್ಯಾನೇಜರ್(Manager) – 64 ಹುದ್ದೆ
- ವಲಯ ಸಲಹೆಗಾರ (Circle Adviser) – 1 ಹುದ್ದೆ
- ಒಟ್ಟು 65 ಹುದ್ದೆಗಳು ಖಾಲಿ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
ಮ್ಯಾನೇಜರ್(Manager) – ಕನಿಷ್ಠ 25 & ಗರಿಷ್ಠ 35 ವರ್ಷ.
ವಲಯ ಸಲಹೆಗಾರ (Circle Adviser) – ಗರಿಷ್ಠ 65 ವರ್ಷ.
ವೇತನ:
ವೇತನದ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ವಿದ್ಯಾರ್ಹತೆ:
- ಮ್ಯಾನೇಜರ್(Manager) – ಅಭ್ಯರ್ಥಿಯು ಬಿ.ಇ, ಬಿ.ಟೆಕ್ ಅಥವಾ ಎಂ.ಟೆಕ್(M.Tech) ಅಥವಾ ಎಂಬಿಎ(MBA)/PGDM ವಿದ್ಯಾರ್ಹತೆ(ಕನಿಷ್ಠ 60% ಅಂಕಗಳೊಂದಿಗೆ ವಿದ್ಯಾರ್ಹತೆ ಹೊಂದಿರಬೇಕು.
- ಅಗ್ನಿವೀರ್ (MR) – ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ನಲ್ಲಿ ಕನಿಷ್ಠ 03 ವರ್ಷಗಳ ಅನುಭವದೊಂದಿಗೆ ಇನ್ಸ್ಪೆಕ್ಟರ್ ಜೆನೆರಲ್(IG) ಶ್ರೇಣಿಯಲ್ಲಿ ನಿವೃತ್ತಿ ಹೊಂದಿರಬೇಕು.
- ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ .
RRC Railway Recruitment 2022-23|10/12th Pass|599Post Apply Now Click
ಅನುಭವ:
ಆಯಾ ಹುದ್ದೆಗಳಿಗೆ ಸಂಬಂಧಿಸಿದ ಅನುಭವದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಯಾ ಹುದ್ದೆಗಳ ಪರೀಕ್ಷೆಯ ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ, ಸಂಬಂಧಿತ ನೋಟಿಫಿಕೇಶನ್ ನ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ,
- ಅಪ್ಲಿಕೇಶನ್ ಅನ್ನು ತೆರೆದು, ಅರ್ಜಿಯಲ್ಲಿ ಕೇಳಲಾಗಿರುವ ಮೊಬೈಲ್ ನಂ &ಇ-ಮೇಲ್ ಐಡಿಯನ್ನು ನಮೂದಿಸಿ ಮತ್ತು ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. (ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
- ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ – 750/-
- SC/ST/ಪಿಡಬ್ಲ್ಯೂಡಿ/ESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಶುಲ್ಕ ಪಾವತಿಸುವ ವಿಧಾನ:
ಅರ್ಜಿ ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/12/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. SBI Recruitment 2022-23 apply online
SBI Recruitment 2022-23 apply online
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.