ಎಸ್ಬಿಐ ಬ್ಯಾಂಕ್ ಭರ್ಜರಿ ಹುದ್ದೆಗಳು:SBI Recruitment 2023 for Freshers

SBI Recruitment 2023 for Freshers ವಿವರ:

SBI Recruitment 2023 for Freshers: ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕರ್ನಾಟಕ ಮತ್ತು ಭಾರತದ ಹಲವು ರಾಜ್ಯಗಳಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ಜರಿ ನೇಮಕಾತಿಯನ್ನು ಆನ್ಲೈನ್ ಮೂಲಕ ಕರೆಯಲಾಗಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :
ಜ್ಯೂನಿಯರ್ ಅಸೋಸಿಯೇಟ್ಸ್

ಖಾಲಿ ಇರುವ ಹುದ್ದೆಗಳ ಸಂಖ್ಯೆ :

ಭಾರತದಲ್ಲಿಒಟ್ಟು 8,283 ಹುದ್ದೆಗಳು
ಕರ್ನಾಟಕದಲ್ಲಿಒಟ್ಟು 450 ಹುದ್ದೆಗಳು

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ಹೆಸರುಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಸ್ಥಳಗಳು ಕರ್ನಾಟಕ & ಭಾರತದ ಹಲವು ರಾಜ್ಯಗಳಲ್ಲಿ

ಎಸ್ಬಿಐ ಬ್ಯಾಂಕ್ ಭರ್ಜರಿ ಹುದ್ದೆಗಳು: SBI Recruitment 2023 for Freshers

ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಉದ್ಯೋಗಾವಕಾಶ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:
ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಮಾಸಿಕ ವೇತನ ರೂ. 17,900 – 47,920/- ವೇತನವಾಗಿ ನೀಡಲಾಗುವುದು.

ವಯಸ್ಸಿನ ಮಿತಿ:
ಅಭ್ಯರ್ಥಿಗೆ ಕನಿಷ್ಠ 20 & ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ, SC/ST, PWD ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಇರಲಾಗುವುದು

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅತಿ ಸೂಚನೆಯಂತೆ ದಿನಾಂಕ 31.12.2023 ರಂದು ಅಥವಾ ಅದಕ್ಕಿಂತ ಮೊದಲು ಪದವಿ ವಿದ್ಯಾರ್ಹತೆಯನ್ನು ಪೂರ್ತಿಗೊಳಿಸಿರಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳ ಆಯ್ಕೆಗೆ ಮುಖ್ಯ ಪರೀಕ್ಷೆ(Main Exam) ಮತ್ತು ಪ್ರೆಲಿಮಿನರಿ ಪರೀಕ್ಷೆ (Preliminari Exam) ಇರಲಾಗುವುದು. ಪರೀಕ್ಷೆಯ ವಿಧಾನ & ಅಂಕಗಳ ವಿವರಗಳು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತರೆ ಅರ್ಹತೆ:
ಕರ್ನಾಟಕದಲ್ಲಿನ ಪರೀಕ್ಷೆ ಕೇಂದ್ರಗಳ ವಿವರ ಈ ಕಳಗಿನಂತಿವೆ, ಇತರೆ ರಾಜ್ಯಗಳ ಪರೀಕ್ಷಾ ಕೇಂದ್ರಗಳ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಬೆಂಗಳೂರುದಾವಣಗೆರೆ ಹಾಸನ
ಮಂಗಳೂರುಬೆಳಗಾವಿಮೈಸೂರು
ಬಳ್ಳಾರಿಕಲಬುರ್ಗಿ ಶಿವಮೊಗ್ಗ
ಹುಬ್ಬಳ್ಳಿ ಧಾರವಾಡ ಉಡುಪಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ:
ರೂ. 750/- ಶುಲ್ಕ ಪಾವತಿ ಇರಲಾಗುವುದು. (SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇರುವುದಿಲ್ಲ.)

ಅರ್ಜಿ ಸಲ್ಲಿಕೆ ವಿಧಾನ: SBI Recruitment 2023 for Freshers

  • ಈ SBI ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು “ಅರ್ಜಿ ಸಲ್ಲಿಕೆ/Apply” ಲಿಂಕ್ ಅನ್ನು ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯ ವೆಬ್ಸೈಟ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಸಲ್ಲಿಸಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (SBI Recruitment 2023 for Freshers)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ07/12/2023
ಅಧಿಸೂಚನೆ/Notification ಕ್ಲಿಕ್/Click
ಅರ್ಜಿ ಸಲ್ಲಿಕೆ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

SBI Recruitment 2023 for Freshers

SBI Recruitment 2023 for Freshers

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment