SBI ಬ್ಯಾಂಕ್ ನೇಮಕಾತಿ 1226 ಹುದ್ದೆ|sbi recruitment karnataka

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (sbi recruitment karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ|sbi recruitment karnataka

ಹುದ್ದೆಯ ಹೆಸರು:
ಸರ್ಕಲ್ ಬೇಸ್ಡ್ ಆಫೀಸರ್

ಹುದ್ದೆಯ ಸಂಖ್ಯೆ:
ಒಟ್ಟು 1226 ಹುದ್ದೆಗಳು (ಕರ್ನಾಟಕದಲ್ಲಿ – 278 ಹುದ್ದೆಗಳು)

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಯೋಮಿತಿ:
ಕನಿಷ್ಠ 21 & ಗರಿಷ್ಠ 30 ವರ್ಷ.
ಪ್ರವರ್ಗ 2ಎ, 2ಬಿ, 3ಎ, 3ಬಿ – 3 ವರ್ಷ ಸಡಿಲಿಕೆ
ಪ.ಜಾತಿ, ಪ.ಪಂ – 5 ವರ್ಷ ಸಡಿಲಿಕೆ..

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬಹುದು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 – 63,800 ರೂ. ವರೆಗೂ ವೇತನವಾಗಿ ನೀಡಲಾಗುವುದು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
● ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 750/-
● ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

sbi recruitment karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment