ಸರ್ಕಾರಿ ಶಿಪ್ಪಿಂಗ್ ಕಾರ್ಪೊರೇಷನ್ ನೇಮಕಾತಿ 2022|SCI Govt Job Recruitment 2022

SCI Govt Job Recruitment 2022: SCI – ಕೇಂದ್ರ ಸರ್ಕಾರದ ಅಡಿಯಲ್ಲಿರುವ ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹಲವು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಶಿಪ್ಪಿಂಗ್ ಕಾರ್ಪೊರೇಷನ್ ನೇಮಕಾತಿ 2022|SCI Govt Job Recruitment 2022

SCI Govt Job Recruitment 2022: ಕೇಂದ್ರ ಸರ್ಕಾರಿ ನಿಗಮಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಸಂಖ್ಯೆ:
ಒಟ್ಟು 46 ಹುದ್ದೆಗಳು ಖಾಲಿ

ಹುದ್ದೆಯ ಹೆಸರು (ಅಸಿಸ್ಟೆಂಟ್ ಮ್ಯಾನೇಜರ್)ಹುದ್ದೆಯ ಸಂಖ್ಯೆ
ಮ್ಯಾನೇಜ್ಮೆಂಟ್ (ಅಸಿಸ್ಟೆಂಟ್ ಮ್ಯಾನೇಜರ್)17
ಎಚ್.ಆರ್ (HR)10
ಫೈನಾನ್ಸ್10
ಲಾ (Law)05
ಫೈರ್ & ಸೆಲ್ಯೂರಿಟಿ02
ಸಿವಿಲ್ ಇಂಜಿನಿಯರಿಂಗ್01
ಸಿ.ಎಸ್ (CS)01
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಗರಿಷ್ಠ 27 ವರ್ಷ ವಯೋಮಿತಿ.
  • ವಯೋಮಿತಿ ಸಡಿಲಿಕೆ –
    • ಒಬಿಸಿ ವರ್ಗ – 03 ವರ್ಷ
    • SC/ST ವರ್ಗ – 05 ವರ್ಷ
    • ಪಿಡಬ್ಲ್ಯೂಡಿ ವರ್ಗ – 10 ವರ್ಷ

ವೇತನ:
ಅಭ್ಯರ್ಥಿಗಳಿಗೆ ರೂ 50,000 – 1,60,000/- ವರೆಗೂ ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ ಓದಿರಿ)

KPCC Karnataka Govt Jobs 2022|Salary 43,100 -83,900/-|Apply

ವಿದ್ಯಾರ್ಹತೆ:
ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಹೆಚ್ಚಿನ ವಿವರ ಕೆಳಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಅಥವಾ indianarmy ವೆಬ್ಸೈಟ್ ಗೆ ಭೇಟಿ ನೀಡಿ, ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಲಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸುವ ವಿಳಾಸ:
Command Military Dental Centre, (Northern Command),
NCSR Gate, Opp. Army Public School Junior Wing,
Udhampur (J&K), Pin-182101, c/o 56 APO.

ಅರ್ಜಿ ಶುಲ್ಕ:

  • ಸಾಮಾನ್ಯ/ಒಬಿಸಿ/EWS ವರ್ಗ – 500/-
  • SC/ST/ಪಿಡಬ್ಲ್ಯೂಡಿ/ಮಾಜಿ ಸೈನಿಕ – 100/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka 10th Pass Army Jobs 2022

SCI Govt Job Recruitment 2022|central govt corporation recruitment |assistant manager jobs 2022

SCI Govt Job Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment