ಎಸ್.ಡಿ.ಎ ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ:SDA Recruitment 2022 Notification

SDA Recruitment 2022 Notification: ಕರ್ನಾಟಕ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ‘ಸಿ’ ವೃಂದದ ಹುದ್ದೆಗಳಿಗೆ ಮಾಜಿ ಸೈನಿಕರಿಂದ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಎಸ್.ಡಿ.ಎ ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ:SDA Recruitment 2022 Notification

SDA Recruitment 2022 Notification : ಕೆಎಂಎಫ್ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ದ್ವಿತೀಯ ದರ್ಜೆ ಸಹಾಯಕರು

ಹುದ್ದೆಗಳ ಸಂಖ್ಯೆ:
ಒಟ್ಟು 13 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಕನಿಷ್ಠ 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
12th( ಪಿಯುಸಿ) ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ 10ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ ಏರ್ ಫೋರ್ಸ್/ ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.

ಅರ್ಹತಾ ಷರತ್ತುಗಳು:
ಮಾಜಿ ಸೈನಿಕರಾಗಿರತಕ್ಕದ್ದು. ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು. ಎಲ್ಲಾ ಹುದ್ದೆಗಳು ಮಾಜಿ ಸೈನಿಕರಿಗೆ ಮೀಸಲಾಗಿರುತ್ತವೆ.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು. (ಪರೀಕ್ಷೆಯ ಒಟ್ಟು ಅಂಕಗಳು ಮತ್ತು ಪರೀಕ್ಷೆಯ ಬಗೆಗಿನ ಹೆಚ್ಚಿನ ವಿವರಗಳು ಕೆಳಗೆ ಅಧಿಸೂಚನೆ/ಪ್ರಕಟಣೆಯಲ್ಲಿ ನೀಡಲಾಗಿದೆ.)

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಸರ್ಕಾರಿ ಮುದ್ರಣಾಲಯಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಕಚೇರಿಗೆ ಸಲ್ಲಿಸಬೇಕು. (ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳ ವಿವರ ಕೆಳಗೆ ನೀಡಲಾಗಿದೆ).

ಅರ್ಜಿಯ ಜೊತೆ ಸಲ್ಲಿಸಬೇಕಾದ ದಾಖಲೆಗಳು:

  • ಮಾಜಿ ಸೈನಿಕರ ಸೇವಾ ಪ್ರಮಾಣಪತ್ರ
  • ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ವಿತರಿಸಲಾದ ಗಣತಿ ಗುರುತಿನ ಚೀಟಿ
  • ದ್ವಿತೀಯ ಪಿಯುಸಿ ಅಥವಾ ಅದರ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ ಅಥವಾ 10 ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ / ಏರ್‌ಫೋರ್ಸ್ / ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣಪತ್ರ
  • ಸೇವಾನಿರತ ಮಾಜಿ ಸೈನಿಕರು ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಂದ ಪಡೆದ ನಿರಾಪೇಕ್ಷಣ ಪ್ರಮಾಣಪತ್ರ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಾಜಿ ಸೈನಿಕರು ಜಾತಿ ದೃಢೀಕರಣ ಪ್ರಮಾಣಪತ್ರ
  • ಪ್ರವರ್ಗ -1 , ಪ್ರವರ್ಗ -2 ಎ , 2 ಬಿ ಮತ್ತು 3 ಎ ಸೇರಿದ ಮಾಜಿ ಸೈನಿಕರು ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣಪತ್ರ
  • ಇಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯ ಮೊದಲ ಪುಟದಲ್ಲಿ ನಮೂದಿಸುವುದು .

ಅರ್ಜಿ ಸಲ್ಲಿಸುವ ವಿಳಾಸ:
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ,
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ,
ಬೆಂಗಳೂರು ~ 560025

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. SDA Recruitment 2022 Notification

SDA Recruitment 2022 Notification

ಎಸ್.ಡಿ.ಎ ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ:SDA Recruitment 2022 Notification

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment