ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ:Shivamogga District Court Recruitment 2023

Shivamogga District Court Recruitment 2023 ವಿವರ:

Shivamogga District Court Recruitment 2023: ಕರ್ನಾಟಕ ಶಿವಮೊಗ್ಗ ಜಿಲ್ಲಾ & ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಲಯಗಳಲ್ಲಿ ಕೆಳಗೆ ವಿವರಿಸಿದಂತೆ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಜವಾನ (Peon)28 ಹುದ್ದೆಗಳು
ಆದೇಶಜಾರಿಕರು05 ಹುದ್ದೆಗಳು
ಒಟ್ಟು ಹುದ್ದೆಗಳು 33 ಹುದ್ದೆಗಳು

ಹುದ್ದೆಯ ವೃಂದಾವಾರು ವಿವರ :

ಜವಾನ (Peon)17,000 – 28,950/-
ಆದೇಶಜಾರಿಕರು19,950 – 37,900/-

ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ

ನೇಮಕಾತಿ ವಿವರ:

ಇಲಾಖೆ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸ್ಥಳ ಬಳ್ಳಾರಿ ಜಿಲ್ಲೆ

ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ:Shivamogga District Court Recruitment 2023

ಶಿವಮೊಗ್ಗ ನ್ಯಾಯಾಲಯ ಘಟಕಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವಯಸ್ಸಿನ ಮಿತಿ:
ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯಂತೆ ಕನಿಷ್ಠ ವರ್ಷ 18 & ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಜವಾನ (Peon) – ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಭಾಷೆಯು ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಆದೇಶಜಾರಿಕರು – ಈ ಹುದ್ದೆಗೆ ಕೂಡ ಎಸೆಸೆಲ್ಸಿ (10th) ವಿದ್ಯಾರ್ಹತ. ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆಗೆ ಅತೀ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆದು, ಆ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ :

ಸಾಮಾನ್ಯ ರೂ. 200/-
ಒಬಿಸಿ ವರ್ಗರೂ. 100/-
SC/ST, ಪ್ರವರ್ಗ1 & ಅಂಗವಿಕಲ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿ ವಿಧಾನ :
ಮೇಲೆ ನೀಡಲಾಗಿರುವ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: 10th Pass District Court Recruitment 2024

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಆನ್ಲೈನ್ ಆರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು Submit ಮಾಡಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Shivamogga District Court Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ16/01/2024
ಅರ್ಜಿ ಶುಲ್ಕ ಸಲ್ಲಿಕೆ ಕೊನೆಯ ದಿನಾಂಕ17/01/2024
ಜವಾನ ಅಧಿಸೂಚನೆ ಕ್ಲಿಕ್/Click
ಆದೇಶ ಜಾರಿಕರು ಅಧಿಸೂಚನೆಕ್ಲಿಕ್/Click
ಅರ್ಜಿ ಸಲ್ಲಿಸಿ/Apply Link ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Shivamogga District Court Recruitment 2023

Shivamogga District Court Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment