SSB Head Constable Recruitment 2021:ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಭಾರತೀಯ ಎಸ್.ಎಸ್.ಬಿ (ssb head constable recruitment 2021) ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಆಗಸ್ಟ್  22/2021ರೊಳಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು.

SSB Head Constable Recruitment 2021

SSB Head Constable Recruitment 2021

ಹುದ್ದೆಗಳ ಸಂಖ್ಯೆ:
ಒಟ್ಟು 115 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ  ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ .

ವೇತನ:
ಮಾಸಿಕ ವೇತನವು ರೂ.25,500 – 81100/- ನೀಡಲಾಗುವುದು.

ಜಿಲ್ಲಾ ಪಂಚಾಯತ್ ನೇಮಕಾತಿ 2021,ಒಟ್ಟು 295 ಖಾಲಿ ಹುದ್ದೆಗಳು,ಇಂದೇ ಅರ್ಜಿ ಸಲ್ಲಿಸಿ.ಕ್ಲಿಕ್..

ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/08/2021

ಅರ್ಜಿ ಶುಲ್ಕ:
ಸಾಮಾನ್ಯ,ಇಡಬ್ಲುಎಸ್ ಹಾಗೂ ಒಬಿಸಿ ವರ್ಗ – 100/-
Sc, ST , ಹಾಗೂ ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅಧಿಸೂಚನೆ/ನೋಟಿಫಿಕೇಶನ್: ನೀಡಲಾಗಿರುವ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ತಿಳಿದು, ಬಳಿಕ ಕೆಳಗೆ ಕಾಣುವ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment