SSC ಕಾನ್ಸ್ಟೇಬಲ್ ನೇಮಕಾತಿ 2022:SSC Constable Recruitment 2022-23

SSC Constable Recruitment 2022-23: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)ಯು ಖಾಲಿ ಇರುವ ಬರೋಬ್ಬರಿ 24,000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

SSC ಕಾನ್ಸ್ಟೇಬಲ್ ನೇಮಕಾತಿ 2022:SSC Constable Recruitment 2022-23

SSC Constable Recruitment 2022-23: ಕಾನ್ಸ್ಟೇಬಲ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ (ಪುರುಷ)ಹುದ್ದೆಯ ಸಂಖ್ಯೆ(ಮಹಿಳಾ)
ಬಿಎಸ್ಎಫ್(BSF)89221575
ಐಟಿಬಿಪಿ(ITBP)1371242
ಸಿಆರ್ಪಿಎಫ್(CRPF)8380531
ಎಸ್ಎಸ್ಬಿ(SSB)1041243
ಸಿಐಎಸ್ಎಫ್(CISF)9010
ಎಆರ್(AR)16970
ಎಸ್ಎಸ್ಎಫ್(SSF)78103

ಹುದ್ದೆಗಳ ಸಂಖ್ಯೆ:
ಒಟ್ಟು 24,369 ಹುದ್ದೆಗಳು ಖಾಲಿ ಇವೆ.

ವಯೋಮಿತಿ ಸಡಿಲಿಕೆ

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 23 ವರ್ಷ (ಅಭ್ಯರ್ಥಿಯು 02/01/2000ಕ್ಕಿಂತ ಮೊದಲು ಹುಟ್ಟಿರಬಾರದು)
  • ಒಬಿಸಿ/ಮಾಜಿ ಸೈನಿಕ – ಕನಿಷ್ಠ 18 & ಗರಿಷ್ಠ 26 ವರ್ಷ ( 02/01/1997)ಕ್ಕಿಂತ ಮೊದಲು ಹುಟ್ಟಿರಬಾರದು)
  • SC/ST ವರ್ಗ – ಕನಿಷ್ಠ 18 & ಗರಿಷ್ಠ 28 ವರ್ಷ (02/01/1995ಕ್ಕಿಂತ ಮೊದಲು)

ವೇತನ:
ಅಭ್ಯರ್ಥಿಗಳಿಗೆ ಪೇ ಲೆವೆಲ್ 3 ಪ್ರಕಾರ ರೂ. 21,700 – 69,100/- ವರೆಗೂ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಗಯು 10th(SSLC) ವಿದ್ಯಾರ್ಹತೆ ಹೊಂದಿರಬೇಕು.(ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ)

RRC Railway Recruitment 2022-23|10/12th Pass|599Post Apply Now Click

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಮಾಪನ ಪರೀಕ್ಷೆ(PMT), ವೈದ್ಯಕೀಯ ಪರೀಕ್ಷೆ(DME) ಮತ್ತು ದಾಖಲಾತಿ ಪರಿಶೀಲನೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಅಂಕಗಳು, ಮತ್ತು ಪರೀಕ್ಷೆಯು ಯಾವ ರೀತಿ ಇರಲಿದೆ ಅನ್ನುವ ಹೆಚ್ಚಿನ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಒಬಿಸಿ ವರ್ಗ – 100/-
  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್/ನೆಟ್ ಬ್ಯಾಂಕಿಂಗ್/ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30/11/2022
ಆನ್ಲೈನ್ ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ & ಸಮಯ01/12/2022, ಸಮಯ (23:00)
ಅಫ್ಲೈನ್ ಅರ್ಜಿ ಶುಲ್ಕ ಪಾವತಿಸಲು ಚಲನ್ ರಚಿಸಲು ಕೊನೆಯ ದಿನಾಂಕ30/11/2022
ಪರೀಕ್ಷೆ ದಿನಾಂಕಜನವರಿ 20223

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.SSC Constable Recruitment 2022-23

SSC Constable Recruitment 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment