SSC ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ|SSC Constable Recruitment 2022 Apply Online

SSC Constable Recruitment 2022 Apply Online: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸಂಸ್ಥೆಯು ಸುಮಾರು 24,300ಕ್ಕೂ ಅಧಿಕ ಭಾರತದೆಲ್ಲೆಡೆ ಖಾಲಿ ಇರುವ ಕಾನ್ಸ್ಟೇಬಲ್ (General Duty) ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

SSC ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ|SSC Constable Recruitment 2022 Apply Online

SSC Constable Recruitment 2022 Apply Online: ಕಾನ್ಸ್ಟೇಬಲ್ GD ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಕಾನ್ಸ್ಟೇಬಲ್ಸ್ (General Duty)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಗಡಿ ಭದ್ರತಾ ಪಡೆ10,497
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ8,911
ಕೇಂದ್ರ ಕೈಗಾರಿಕಾ ಭದ್ರತಾ ಪಡೆ100
ಸಶಸ್ತ್ರ ಸೀಮಾ ಬಳ1284
ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆ1613
ಅಸ್ಸಾಂ ರೈಫಲ್ಸ್1697
ಸಕ್ರೆಟರಿಯಟ್ ಸೆಕ್ಯೂರಿಟಿ ಫೋರ್ಸ್104

ಹುದ್ದೆಗಳ ಸಂಖ್ಯೆ:
ಒಟ್ಟು 24,369 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಭಾರತದೆಲ್ಲೆಡೆ

ವೇತನ :
ಅಧಿಸೂಚನೆಯಲ್ಲಿ ನೀಡಿದ ಪ್ರಕಾರ ಪೇ ಲೆವೆಲ್1 (Pay Level 1) – ರೂ. 18,000 – 56,900/- & ಪೇ ಲೆವೆಲ್ (Pay Level 2) – ರೂ. 21,700 – 69,100/ – ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ದಿನಾಂಕ 01/01/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 23 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • SC/ST ಅಭ್ಯರ್ಥಿಗಳಿಗೆ – 05 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು 10th (SSLC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದೇಹದಾರ್ಢ್ಯತೆ ಪರೀಕ್ಷೆ
  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ

ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಮತ್ತು ಉಡುಪಿ ಮತ್ತು ಪರೀಕ್ಷೆಯ ಒಟ್ಟು ಅಂಕ ಮತ್ತು ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿರಿ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅಪ್ಲಿಕೇಶನ್(Application) ತೆರೆದುಕೊಂಡು ಅರ್ಜಿ ಸಲ್ಲಿಸಲು ಪ್ರಾರಂಭಿಸಿ.
  • ಅರ್ಜಿ ಸಲ್ಲಿಸುವಿಕೆಯ ಹಂತ ಹಂತವಾದ (Step by step) ವಿವರವಾದ ಸೂಚನೆಗಳಿಗಾಗಿ, ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು(Notification) ತೆರೆದು, ಅದರಲ್ಲಿ Page no.27(ಪುಟ) ದಿಂದ ಓದಿರಿ. Annexure 1, Annexure 2, Annexure 1A, ಮತ್ತು Annexure 11A ಗಳಲ್ಲಿ ಪೂರ್ತಿ ವಿವರಗಳು ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಉಳಿದ ಅಭ್ಯರ್ಥಿಗಳಿಗೆ – 100/-

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/UPI/ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಚಲನ್ ಮುಖಾಂತರ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01/12/2022
ಕಂಪ್ಯೂಟರ್ ಆಧಾರಿತ ಪರೀಕ್ಷಾ: ಜನವರಿ 2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. SSC Constable Recruitment 2022 Apply Online

SSC Constable Recruitment 2022 Apply Online

SSC ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ|SSC Constable Recruitment 2022 Apply Online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment