12th ಪಾಸ್ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ 2023:SSC Govt Jobs For 12th Pass 2023

SSC Govt Jobs For 12th Pass 2023: ಭಾರತೀಯ ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ಗ್ರೂಪ್ ಸಿ ಹುದ್ದೆಗಳಾದ ಡಾಟಾ ಎಂಟ್ರಿ ಆಪರೇಟರ್ & ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ನೇಮಕಾತಿ ಪರೀಕ್ಷೆಯನ್ನು ಕರೆಯಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

12th ಪಾಸ್ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ 2023:SSC Govt Jobs For 12th Pass 2023

SSC Govt Jobs For 12th Pass 2023: ಆಸಕ್ತಿ ಇರುವ ಅಭ್ಯರ್ಥಿಯು ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ06/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/01/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಆನ್ಲೈನ್)05/01/2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಅಫ್ಲೈನ್)06/01/2023
ಶ್ರೇಣಿ 1(Tier 1) ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ ಫೆಬ್ರವರಿ – ಮಾರ್ಚ್
ಶ್ರೇಣಿ 2(Tier 2) ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಹೆಸರು:

  • ಲೋವರ್ ಡಿವಿಷನ್ ಕ್ಲರ್ಕ್ (LDC)/ ಜ್ಯೂನಿಯರ್ ಸೇಕ್ರೆಟರಿಯಲ್ ಅಸಿಸ್ಟೆಂಟ್ (JSA)
  • ಡಾಟಾ ಎಂಟ್ರಿ ಆಪರೇಟರ್ (DEO) & ಗ್ರೂಪ್ ‘ಎ’

ಹುದ್ದೆಗಳ ಸಂಖ್ಯೆ:
ಒಟ್ಟು 4500 ಹುದ್ದೆಗಳು ಖಾಲಿ ಇವೆ.

ವೇತನ:

  • ಲೋವರ್ ಡಿವಿಷನ್ ಕ್ಲರ್ಕ್ (LDC)/ ಜ್ಯೂನಿಯರ್ ಸೇಕ್ರೆಟರಿಯಲ್ ಅಸಿಸ್ಟೆಂಟ್ (JSA) – ಮಾಸಿಕ ವೇತನ ಪೇ ಲೆವೆಲ್-2 ರೂ.19,900 – 63,200/-
  • ಡಾಟಾ ಎಂಟ್ರಿ ಆಪರೇಟರ್ & ಗ್ರೂಪ್ ‘ಎ’ – ಮಾಸಿಕ ವೇತನ ಪೇ ಲೆವೆಲ್-4 ರೂ. 25,500 – 81,100/- & ಪೇ ಲೆವೆಲ್-5 ರೂ.29,200 – 92,300/-

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ದಿನಾಂಕ 01/01/2022 ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು. (ಅಭ್ಯರ್ಥಿಯು 02/01/1995ಕ್ಕಿಂತ ಮೊದಲು & 01/01/2004ರ ನಂತರ ಜನಿಸಿದವರು ಹುದ್ದೆಗಅರ್ಜಿ ಸಲ್ಲಿಸಲು ಅರ್ಹರಾಗುವುದಿಲ್ಲ.)

ವಯೋಮಿತಿ ಸಡಿಲಿಕೆ:

  • ಒಬಿಸಿ ವರ್ಗ – 03 ವರ್ಷ
  • SC/ST ವರ್ಗ – 05 ವರ್ಷ
  • ಪಿಡಬ್ಲ್ಯೂಡಿ (PwD) – 10 ವರ್ಷ

ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಯು 10+2 (SSLC&PUC) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರ ಕೆಳಗೆ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳ ಆಧಾರದ ಮೇಲೆ ಕೌಶಲ್ಯ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟೈಪಿಂಗ್ ಟೆಸ್ಟ್ ಮತ್ತು ದಾಖಲೆಗಳ ಪರಿಶೀಲನೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳ ವಿವರ:
ಕರ್ನಾಟಕ (ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಉಡುಪಿ, ಕಲಬುರಗಿ ಮತ್ತು ಶಿವಮೊಗ್ಗ

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, SSC ಯ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
  • ಬಳಿಕ ಅಲ್ಲಿ , ಮೊಬೈಲ್ ಸಂಖ್ಯೆ &ಇ ಮೇಲ್ ಐಡಿ, ಆಧಾರ್ ಸಂಖ್ಯೆ ಮತ್ತು ಇತರೆ ದಾಖಲೆಗಳ ವಿವರಗಳನ್ನು ನಮೂದಿಸಿ, ಒನ್ ಟೈಮ್ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
  • ರಿಜಿಸ್ಟ್ರೇಷನ್ ಮಾಡಿದ ಬಳಿಕ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಲು ಶುರು ಮಾಡಿ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಹಂತ ಹಂತವಾದ ಅರ್ಜಿ ಸಲ್ಲಿಕೆಯ ವಿವರಗಳು ಮತ್ತು ದಾಖಲೆಗಳ ವಿವರಗಳು ಕೆಳಗೆ ನೋಟಿಫಿಕೇಶನ್ ಅಲ್ಲಿ Annexure 3 & Annexure 4 ರಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST/ಪಿಡಬ್ಲ್ಯೂಡಿ/ಮಾಜಿ ಸೈನಿಕ & ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಉಳಿದ ವರ್ಗದ ಅಭ್ಯರ್ಥಿಗಳಿಗೆ – 100/-22

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.SSC Govt Jobs For 12th Pass 2023

SSC Govt Jobs For 12th Pass 2023

SSC Govt Jobs For 12th Pass 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment