SSC 3603 ಹುದ್ದೆಗಳಿಗೆ ಭರ್ಜರಿ ನೇಮಕಾತಿ|SSC Mts Recruitment 2022

SSC ಯಲ್ಲಿ ಖಾಲಿ ಇರುವಂತಹ ಸುಮಾರು 3603 ಮಲ್ಟಿ ಟಾಸ್ಕಿಂಗ್ ಹುದ್ದೆಗಳ ಭರ್ತಿಗೆ (SSC Mts Recruitment 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

SSC 3603 ಹುದ್ದೆಗಳಿಗೆ ಭರ್ಜರಿ ನೇಮಕಾತಿ|SSC Mts Recruitment 2022

ಹುದ್ದೆಯ ಹೆಸರು:
ಮಲ್ಟಿ ಟಾಸ್ಕಿಂಗ್

ಹುದ್ದೆಯ ಸಂಖ್ಯೆ:
ಒಟ್ಟು 3603 ಹುದ್ದೆಗಳು

ವಯೋಮಿತಿ:
ಕನಿಷ್ಠ 18 & ಗರಿಷ್ಠ 25 ವರ್ಷ

ವೇತನ:
ಮಾಸಿಕ ರೂ. 5,200 – 20,200 +(1800/- ಪ್ರತೀ ತಿಂಗಳಿಗೆ)

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:
10th /12th ಪಾಸ್ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಪೂರ್ಣಗೊಳಿಸಬೇಕು ಅಥವಾ ಅದರ ಸಮಾನತೆಯನ್ನು ಪೂರ್ಣಗೊಳಿಸಬೇಕು

ರಾಷ್ಟ್ರೀಯತೆ:
ಭಾರತೀಯ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಪರೀಕ್ಷೆ ವಿವರ:
ಪರೀಕ್ಷೆ ಬಗೆಗಿನ ವಿವರಗಳ ಬಗ್ಗೆ ಅಧಿಸೂಚನೆಯನ್ನು ಓದುವುದರ ಮೂಲಕ ತಿಳಿಯಿರಿ

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ – 100/-
SC, ST, PH, ಮಾಜಿ ಸೈನಿಕರು, ಮಹಿಳಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ವರ್ಗಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ – 22-03-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 30-04-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. SSC Mts Recruitment 2022

SSC Mts Recruitment 2022

SSC Mts Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment