SSC ಮಲ್ಟಿ ಟಾಸ್ಕಿಂಗ್ ಮತ್ತು ಹವಾಲ್ದಾರ ಹುದ್ದೆಗಳು|SSC Recruitment 2022 apply online

ಕರ್ನಾಟಕದಲ್ಲಿ ಖಾಲಿ ಇರುವ ಅಂಗನವಾಡಿ (SSC Recruitment 2022 apply online) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

SSC ಮಲ್ಟಿ ಟಾಸ್ಕಿಂಗ್ ಮತ್ತು ಹವಾಲ್ದಾರ ಹುದ್ದೆಗಳು |SSC Recruitment 2022 apply online

ಹುದ್ದೆಯ ಹೆಸರು:
ಹವಾಲ್ದಾರ
ಮಲ್ಟಿ ಟಾಸ್ಕಿಂಗ್ ಸ್ಟಾಫ್(ನಾನ್ ಟೆಕ್ನಿಕಲ್)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಹವಾಲ್ದಾರ
6000
ಮಲ್ಟಿ ಟಾಸ್ಕಿಂಗ್ ಸ್ಟಾಫ್(ನಾನ್ ಟೆಕ್ನಿಕಲ್)3603

ಹುದ್ದೆಗಳ ಸಂಖ್ಯೆ:
ಒಟ್ಟು 9000+ ಹುದ್ದೆಗಳು ಖಾಲಿ ಇವೆ.

ವಯೋಮಿತಿ:-
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 27 ವರ್ಷ
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 30 ವರ್ಷ
ಎಸ್.ಸಿ&ಎಸ್.ಟಿ – ಕನಿಷ್ಠ 18 & ಗರಿಷ್ಠ 32 ವರ್ಷ

ವೇತನ:
ಕೇಂದ್ರ ಸರಕಾರದ 7ನೇ ವೇತನದ ಪ್ರಕಾರ ವೇತನವನ್ನು ಕೊಡಲಾಗುತ್ತದೆ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ.
  • ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ವಿಳಾಸ್

ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ – 100/-
ಒಬಿಸಿ ಅಭ್ಯರ್ಥಿಗಳಿಗೆ – 100/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 100/-
ಎಸ್.ಸಿ, ಎಸ್.ಟಿ, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 30/04/2022
ಅರ್ಜಿಶುಲ್ಕ ಪ್ರಾವತಿಸಲು ಕೊನೆಯ ದಿನಾಂಕ – 02/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. SSC Recruitment 2022 apply online

SSC Recruitment 2022 apply online|ssc multi tasking staff 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment