Table of Contents
SSC Recruitment 2023 Details:
SSC Recruitment 2023: ಭಾರತದೆಲ್ಲೆಡೆ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಮತ್ತು ಹವಾಲ್ದಾರ್ ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲಾಖೆಯು ನೇಮಕಾತಿ ಪರೀಕ್ಷೆಯನ್ನು ಕರೆದಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023|SSC Recruitment 2023
ಅರ್ಹ ಆಸಕ್ತ ಅಭ್ಯರ್ಥಿಗಳು ದಿನಾಂಕ 18/01/2023 ರಿಂದ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪರೀಕ್ಷೆಯ ಅಧಿಸೂಚನೆಯ ಅರ್ಹತೆಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ವಿವರ : SSC Recruitment 2023
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಹವಾಲ್ದಾರ್ (CBIC & CBN) | 529 |
ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) | 10,880 |
ಹುದ್ದೆಯ ಸಂಖ್ಯೆ:
ಭಾರತದೆಲ್ಲೆಡೆ ಒಟ್ಟು 11,409 ಹುದ್ದೆಗಳು ಖಾಲಿ
ವೇತನದ ವಿವರ:
ಅಧಿಸೂಚನೆಯ ಪ್ರಕಾರ ಪೇ ಲೆವೆಲ್-1 ರೂ.18,000 – 56,900/- ವರೆಗೂ ವೇತನವಾಗಿ ನೀಡಲಾಗುವುದು.
ವಯೋಮಿತಿ:
- ಮಲ್ಟಿ ಟಾಸ್ಕಿಂಗ್ ಸ್ಟಾಪ್ & ಹವಾಲ್ದಾರ್ (CBN ಕಂದಾಯ ಇಲಾಖೆ) – ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ.
- ಮಲ್ಟಿ ಟಾಸ್ಕಿಂಗ್ ಸ್ಟಾಪ್ & ಹವಾಲ್ದಾರ್ (CBIC ಕಂದಾಯ ಇಲಾಖೆ) – ಕನಿಷ್ಠ 18 ವರ್ಷ & ಗರಿಷ್ಠ 27 ವರ್ಷ.
- ವಯೋಮಿತಿ ಸಡಿಲಿಕೆ ವಿವರ:
- ಒಬಿಸಿ ವರ್ಗ – 03 ವರ್ಷಷ
- SC/ST ವರ್ಗ – 05 ವರ್ಷ
- PwBD ವರ್ಗ – 10 ವರ್ಷ
ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…
ಆಯ್ಕೆ ವಿಧಾನ: Karnataka Jobs 2023
- ಹವಾಲ್ದಾರ್ – ಈ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ(PET) , ದೇಹದಾರ್ಢ್ಯತೆ ಪರೀಕ್ಷೆ(PST) ಮತ್ತು ದಾಖಲೆಗಳ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಈ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಗಳ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳು:
ಪರೀಕ್ಷೆಯು ಕನ್ನಡ, ಇಂಗ್ಲಿಷ್, ಹಿಂದಿಯಲ್ಲಿ ನಡೆಸಲಾಗುವುದು. ಮತ್ತು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ- ಪರೀಕ್ಷಾ ಕೇಂದ್ರಗಳು. ಇತರೆ ರಾಜ್ಯದ ಪರೀಕ್ಷಾ ಕೇಂದ್ರಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ: SSC Recruitment 2023
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಬಳಿಕ ಕೆಳಗಡೆ ನೀಡಲಾಗಿರುವ ‘ಅರ್ಜಿ ಸಲ್ಲಿಕೆ’ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯನ್ನು ತೆಗೆದುಕೊಳ್ಳಿ.
- ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳು ಕೇಳಿದ್ದಲ್ಲಿ, ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ:
ಮಾಜಿ ಸೈನಿಕ, SC/ST, PwBD, ಮತ್ತು ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100/- ಪಾವತಿಸಬೇಕಾಗುತ್ತದೆ.
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬಹುದು ಅಥವಾ ವೆಬ್ಸೈಟ್ ನಿಂದ ಚಲನ್ ಅನ್ನು ಡೌನ್ಲೋಡ್ ಮಾಡಿ ಎಸ್ಬಿಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಚಲನ್ ಮೂಲಕ ಶುಲ್ಕವನ್ನು ಪಾವತಿಸಬಹುದು.
ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 18/01/2023 |
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 17/02/2023 |
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ | 19/02/2023 |
ಕಂಪ್ಯೂಟರ್ ಆಧಾರಿತ ಪರೀಕ್ಷೆ | ಏಪ್ರಿಲ್ 2023 |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
SSC Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.