ಸುಪ್ರೀಂಕೋರ್ಟ್ ನೇಮಕಾತಿ 2022: Supreme Court Recruitment 2022

Supreme Court Recruitment 2022: ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಹಲವು ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸುಪ್ರೀಂಕೋರ್ಟ್ ನೇಮಕಾತಿ 2022: Supreme Court Recruitment 2022

Supreme Court Recruitment 2022: ಭಾರತೀಯ ನ್ಯಾಯಾಲಯದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಕಿರಿಯ ಸಹಾಯಕರು(Junior Court Assistant)

ಹುದ್ದೆಗಳ ಸಂಖ್ಯೆ:
ಒಟ್ಟು 210 ಹುದ್ದೆಗಳು ಖಾಲಿ ಇವೆ

ವಯೋಮಿತಿ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 30 ವರ್ಷ
  • ಒಬಿಸಿ ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 33 ವರ್ಷ
  • SC/ST/ಪ್ರವರ್ಗ1/ಮಾಜಿ ಸೈನಿಕ/ವಿಕಲಚೇತನ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.35,400 – 63,068/- ವರೆಗೂ ನೀಡಲಾಗುವುದು

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬಹುದು. ಜೊತೆಗೆ
  • ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಟೈಪಿಂಗ್ ನಡೆಸುವುದರ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • SSLC(10th) ಅಂಕಪಟ್ಟಿ
  • ಪದವಿ ಅಂಕಪಟ್ಟಿ
  • ಕಂಪ್ಯೂಟರ್ ಪ್ರಮಾಣ ಪತ್ರ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 500/-
  • ಒಬಿಸಿ ವರ್ಗ ಅಭ್ಯರ್ಥಿಗಳಿಗೆ – 500/-
  • SC/ST/ಪ್ರವರ್ಗ1/ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳಿಗೆ – 250/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Supreme Court Recruitment 2022

Supreme Court Recruitment 2022|10th pass supreme court jobs

Supreme Court Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment