Indian coast guard Recruitment 2021: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ನೇಮಕಾತಿ.

ನಮ್ಮ ಭಾರತದೆಲ್ಲೆಡೆ ಇದೀಗ Indian Coast Guard recruitment 2021(ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ) ಇದೀಗ ಖಾಲಿ ಇರುವ ವಿವಿಧ 350 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು.