ತಾಲ್ಲೂಕು ಪಂಚಾಯತ್ ಹುದ್ದೆಗಳು: Taluk Panchayat Recruitment 2021 karnataka

ವಿಜಯಪುರ ಜಿಲ್ಲಾ ಪಂಚಾಯತ್ ಅಡಿಯಲ್ಲಿರುವಂತಹ ತಾಲೂಕು ಪಂಚಾಯಿತಿಗಳಲ್ಲಿ (Taluk Panchayat Recruitment 2021 karnataka) ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಆಡಳಿತ ಸಹಾಯಕರು (ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್)

ಹುದ್ದೆಯ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ ಇವೆ.

Taluk Panchayat Recruitment 2021 karnataka- ತಾಲ್ಲೂಕು ಪಂಚಾಯತ್ ಹುದ್ದೆಗಳು:

ತಾಲ್ಲೂಕು ಪಂಚಾಯತ್ ಹುದ್ದೆಗಳು: Taluk Panchayat Recruitment 2021 karnataka

ವಿದ್ಯಾರ್ಹತೆ:

  • ಬಿಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಕನ್ನಡ ಹಾಗೂ ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.
  • ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಒಟ್ಟು 347 ಹಲವಾರು ಬ್ಯಾಂಕ್ ಹುದ್ದೆಗಳ ನೇಮಕಾತಿ,ವೇತನ ರೂ.36,000 – 63,000/- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.ಕ್ಲಿಕ್…

ಅನುಭವ:
ಅಭ್ಯರ್ಥಿಯು ಒಂದು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವವನ್ನು ಪಡೆದಿರಬೇಕು.

ಆಯ್ಕೆಯ ವಿಧಾನ:
ಪ್ರಾಯೋಗಿಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
  • ಅಧಿಸೂಚನೆಯಲ್ಲಿ ನೀಡಲಾಗಿರುವ ಅಪ್ಲಿಕೇಶನ್ ಅನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳ ಜೊತೆಗೆ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ:
ಮೇ// ಮನೀಶ್ ಮ್ಯಾನ್ ಪವರ್ ಏಜೆನ್ಸಿ,
ಗೋದಾವರಿ ಹೋಟೆಲ್ ಹಿಂದುಗಡೆ,
ಅಥಣಿ ರೋಡ್, ವಿಜಯಪುರ

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯಲ್ಲಿ ನೀಡಲಾಗಿರುವ ಕಚೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ.(ತಾಲ್ಲೂಕು ಪಂಚಾಯತ್ ಹುದ್ದೆಗಳು)

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ರೂ.250 ಶುಲ್ಕ ಪಾವಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
25/08/2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment