ತಾಲ್ಲೂಕು ಪಂಚಾಯತ್ ನೇಮಕಾತಿ 2022|Taluk panchayat recruitment 2022 karnataka

ಕರ್ನಾಟಕ ಜಿಲ್ಲೆಯ ತಾಲ್ಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (Taluk panchayat recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ತಾಲ್ಲೂಕು ಪಂಚಾಯತ್ ನೇಮಕಾತಿ 2022|Taluk panchayat recruitment 2022 karnataka

ಹುದ್ದೆಯ ಹೆಸರು:
ಆಡಳಿತ ಸಹಾಯಕರು (Administrative Assistant)

ವಯೋಮಿತಿ:
ಗರಿಷ್ಠ 45 ವರ್ಷ

ಉದ್ಯೋಗ ಸ್ಥಳ:
ತುಮಕೂರು ಜಿಲ್ಲೆ (ಕರ್ನಾಟಕ)

ಹುದ್ದೆಗಳ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ ಇವೆ.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ & ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು MS Word, MS Excel, PPT ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.

Taluk panchayat recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment