ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023|Tax Department Recruitment Karnataka 2023

Tax Department Recruitment Karnataka 2023 Notification.

Tax Department Recruitment Karnataka 2023: ವಾಣಿಜ್ಯ ತೆರಿಗೆ ಇಲಾಖೆಯು ವಿವಿಧ ವೃಂದಗಳಲ್ಲಿ ಖಾಲಿ ಇರುವಂತಹ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು, ಉಪ ಆಯುಕ್ತರು, ಸಹಾಯ ಆಯುಕ್ತರು, ಅಧಿಕಾರಿ, ಸಹಾಯಕರು ಸೇರಿದಂತೆ ಹೊಸ ಹುದ್ದೆಗಳನ್ನು ಸೃಜಿಸುವಂತೆ ತೆರಿಗೆ ಆಯುಕ್ತರು ಕೋರಲಾಗಿದ್ದು, ಒಟ್ಟು 470 ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023|Tax Department Recruitment Karnataka 2023

ವಾಣಿಜ್ಯ ತೆರಿಗೆಗಳ ಆಯುಕ್ತರ ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲಿಸಿ & ಒಟ್ಟು 477 ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರವು ಮಂಜೂರಾತಿ ಮಾಡಲಾಗಿದ್ದು, ಈ ಹುದ್ದೆಗಳ ಮಾಹಿತಿಯ ಅಧಿಕೃತ ಅಧಿಸೂಚನೆಯು(ನೋಟಿಫಿಕೇಶನ್) ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಈ ಹೊಸದಾಗಿ ಸೃಜಿಸಲಾಗಿರುವ ಹುದ್ದೆಗಳ ಹೆಸರು, ಸಂಖ್ಯೆ & ವೇತನದ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ವಾಣಿಜ್ಯ ತೆರಿಗೆ ಇಲಾಖೆ ಹುದ್ದೆಯ ವಿವರಗಳು:

ನೇಮಕಾತಿ ಇಲಾಖೆ ಹೆಸರುವಾಣಿಜ್ಯ ತೆರಿಗೆ ಇಲಾಖೆ
ಒಟ್ಟು ಹುದ್ದೆಗಳು477
ಉದ್ಯೋಗ ಸ್ಥಳಕರ್ನಾಟಕ

ಹುದ್ದೆಯ ಹೆಸರು & ವಿವರ:

  • ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು – 09 ಹುದ್ದೆಗಳು
  • ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು – 35 ಹುದ್ದೆಗಳು
  • ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 87 ಹುದ್ದೆಗಳು
  • ವಾಣಿಜ್ಯ ತೆರಿಗೆ ಅಧಿಕಾರಿ – 97 ಹುದ್ದೆಗಳು
  • ವಾಣಿಜ್ಯ ತೆರಿಗೆ ಪರಿವೀಕ್ಷಕರು – 150 ಹುದ್ದೆಗಳು
  • ಪ್ರಥಮ ದರ್ಜೆ ಸಹಾಯಕರು – 100 ಹುದ್ದೆಗಳು
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:

ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು74400 – 109600/-
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು67550 – 104600/-
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು52650 – 97100/-
ವಾಣಿಜ್ಯ ತೆರಿಗೆ ಅಧಿಕಾರಿ43100 – 83900/-
ವಾಣಿಜ್ಯ ತೆರಿಗೆ ಪರಿವೀಕ್ಷಕರು33450 – 62600/-
ಪ್ರಥಮ ದರ್ಜೆ ಸಹಾಯಕರು27650 – 52650/-

10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…

ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಆಯ್ಕೆ ವಿಧಾನದ ಬಗೆಗಿನ ಯಾವುದೇ ಮಾಹಿತಿಗಳು ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಣೆಯಲ್ಲಿ ನೀಡದಿದ್ದರೂ ಸಹ, ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡುವ ಹೆಚ್ಚಿನ ಇದೆ.

ವಿದ್ಯಾರ್ಹತೆ, ವಯೋಮಿತಿ & ಇತರೆ ವಿವರಗಳು: (Tax Department Recruitment Karnataka 2023)

  • ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ವಿವಿಧ ವೃಂದಗಳಲ್ಲಿನ ಹೊಸ ಹುದ್ದೆಗಳ ವಿವರಗಳು ಕರುಡು ಪ್ರಕಟನೆಯನ್ನು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಎಲ್ಲಾ ವಿವರಗಳನ್ನು ಒಳಗೊಂಡಿರುವ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ.

NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್

ಅರ್ಜಿ ಸಲ್ಲಿಕೆ ವಿಧಾನ & ಅರ್ಜಿ ಸಲ್ಲಿಕೆ ದಿನಾಂಕ: Tax Department Recruitment Karnataka 2023

  • ಈ ಎಲ್ಲಾ ಮಾಹಿತಿಗಳನ್ನು ಒಳಗೊಂಡಿರುವ ಅಧಿಕೃತ ಅಧಿಸೂಚನೆಯೂ ಅತೀ ಶೀಘ್ರದಲ್ಲೇ ಇಲಾಖೆಯು ಬಿಡುಗಡೆ ಮಾಡಲಿದೆ.
ಕರುಡು ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ ಲಿಂಕ್ಮುಂದಿನ ದಿನಗಳಲ್ಲಿ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Tax Department Recruitment Karnataka 2023

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ 2023|Tax Department Recruitment Karnataka 2023

People also ask:

  • What is salary for commercial tax inspector in karnataka 2023?
  • What is the education qualification for tax department recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment