ಪ್ರಾದೇಶಿಕ ಭಾರತೀಯ ಸೇನಾ ನೇಮಕಾತಿ 2022:Territorial Army Recruitment 2022

Territorial Army Recruitment 2022 : ಭಾರತೀಯ ಪ್ರಾದೇಶಿಕ ಸೇನಾ (Territorial army) ಪಡೆಯು ಭಾರತೀಯ ಸೇನೆಯ ಸ್ವಯಂ ಸೇವಕ ಮೀಸಲು ಪಡೆಯಾಗಿದೆ. ಇದೀಗ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಖಾಲಿ ಇರುವ ಪ್ರಾದೇಶಿಕ ಸೇನಾ ಅಧಿಕಾರಿಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪ್ರಾದೇಶಿಕ ಭಾರತೀಯ ಸೇನಾ ನೇಮಕಾತಿ 2022:Territorial Army Recruitment 2022

Territorial Army Recruitment 2022: ಭಾರತೀಯ ಸೇನೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಪ್ರಾದೇಶಿಕ ಸೇನಾ ಅಧಿಕಾರಿಗಳು (Territorial Army Officer)

ಹುದ್ದೆಗಳ ಸಂಖ್ಯೆ:

  • ಒಟ್ಟು 13 ಹುದ್ದೆಗಳು ಖಾಲಿ ಇವೆ.
  • ಪುರುಷ – 12 ಹುದ್ದೆ
  • ಮಹಿಳಾ – 01 ಹುದ್ದೆ

ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 & ಗರಿಷ್ಠ 42 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಲೆವೆಲ್ 10 – ಲೆವೆಲ್ 13 ವರೆಗೆ 56,100 – 2,17,600/- ವರೆಗೂ ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ವಿದ್ಯಾರ್ಹತೆ:
ಅಭ್ಯರ್ಥಿಯು ಪದವಿ (ಗ್ರಾಜುಯೇಷನ್) ವಿದ್ಯಾರ್ಹತೆ ಹೊಂದಿರಬೇಕು.

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ಸಂದರ್ಶನ ನಡೆಸಿ, ಅವುಗಳಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಪರೀಕ್ಷೆ ವಿವರ:
ಅಭ್ಯರ್ಥಿಗಳಿಗೆ 2 ಹಂತದ ಪೇಪರ್ ಪರೀಕ್ಷೆ ನಡೆಸಲಾಗುವುದು

Paper-1Marks/ಅಂಕಗಳು
ತಾರ್ಕಿಕ ಪರೀಕ್ಷೆ50 ಪ್ರಶ್ನೆಗಳು & 50 ಅಂಕಗಳು
ಪ್ರಾಥಮಿಕಗಣಿತ50 ಪ್ರಶ್ನೆಗಳು & 50 ಅಂಕಗಳು
Paper-2Marks/ಅಂಕಗಳು
ಸಾಮಾನ್ ಜ್ಞಾನ (General Knowledge)50 ಪ್ರಶ್ನೆಗಳು & 50 ಅಂಕಗಳು
ಇಂಗ್ಲಿಷ್50 ಪ್ರಶ್ನೆಗಳು & 50 ಅಂಕಗಳು

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, Territorial Army Officer ಹುದ್ದೆಯ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ, ಬಳಿಕ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Click

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 200/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Territorial Army Recruitment 2022

Territorial Army Recruitment 2022|Army jobs 2022|

ಪ್ರಾದೇಶಿಕ ಭಾರತೀಯ ಸೇನಾ ನೇಮಕಾತಿ 2022:Territorial Army Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment