ಜಿಲ್ಲಾ ನ್ಯಾಯಾಲಯ ನೇಮಕಾತಿ 2022:Tumkur District Court Recruitment 2022

Tumkur District Court Recruitment 2022: ಕರ್ನಾಟಕದ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ನ್ಯಾಯಾಲಯ ನೇಮಕಾತಿ 2022:Tumkur District Court Recruitment 2022

Tumkur District Court Recruitment 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಪಿಯೋನ್

ಹುದ್ದೆಗಳ ಸಂಖ್ಯೆ:
ಒಟ್ಟು 51 ಹುದ್ದೆಗಳು ಖಾಲಿ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/- ವರೆಗೂ ವೇತನವಾಗಿ ನೀಡಲಾಗುವುದು.

ಹುದ್ದೆಯ ಸ್ಥಳ:
ತುಮಕೂರು ಜಿಲ್ಲಾ ನ್ಯಾಯಾಲಯ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು. ಅಥವಾ
  • ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:
10ನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ, ಅತೀ ಹೆಚ್ಚು ಅಂಕ ಪಡೆದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 200/-
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 200/-
  • SC/ST/ ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

  • ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಗ್ ಮೂಲಕ ಪಾವತಿಸಬೇಕು. ಅಥವಾ
  • ತಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Tumkur District Court Recruitment 2022

Tumkur District Court Recruitment 2022

Tumkur District Court Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment