ಕರ್ನಾಟಕ ಕೃಷಿ ವಿದ್ಯಾಲಯ ನೇಮಕಾತಿ 2023: UAS Dharwad recruitment 2023

UAS Dharwad recruitment 2023 Notification Details in Kannada:

UAS Dharwad recruitment 2023: ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಡಿಯಲ್ಲಿ ಮತ್ತು ಕೃಷಿ ಮಹಾವಿದ್ಯಾಲಯ ಹನುಮನಮಟ್ಟಿ ವಿಭಾಗದಲ್ಲಿ ಹೊಸ ಪ್ರಾಜೆಕ್ಟ್ ನ ಅಡಿಯಲ್ಲಿ ತಾತ್ಕಾಲಿಕವಾಗಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಕೃಷಿ ವಿದ್ಯಾಲಯ ನೇಮಕಾತಿ 2023: UAS Dharwad recruitment 2023

ತಾತ್ಕಾಲಿಕವಾಗಿ ಹುದ್ದೆಗಳನ್ನು ಹುಡುಕುತ್ತಿರುವ ಪದವೀಧಾರರು ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆಗಸ್ಟ್ 01 ಸಮಯ 03:00ಗಂಟೆಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ನಮೂನೆ ಜೊತೆ ಭೇಟಿಯಾಗಬೇಕು. ಈ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವೇತನ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಕೃಷಿ ವಿಶ್ವವಿದ್ಯಾಲಯ ನೇಮಕಾತಿ ವಿವರಗಳು: UAS Dharwad recruitment 2023

ನೇಮಕಾತಿ ಇಲಾಖೆ ಹೆಸರುಕೃಷಿ ವಿಶ್ವವಿದ್ಯಾಲಯ
ಉದ್ಯೋಗ ಸ್ಥಳಧಾರವಾಡ (ಹನುಮನಮಟ್ಟಿ)

ಹುದ್ದೆಯ ಹೆಸರು:
ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ – ಒಟ್ಟು 01 ಹುದ್ದೆ ಖಾಲಿ ಇದೆ.

ವೇತನದ ವಿವರ:
ಈ ಹುದ್ದೆಗೆ ಅಭ್ಯರ್ಥಿಗಳು ಮಾಸಿಕ ರೂ. 16,718/- ವೇತನವಾಗಿ ಪಡೆಯುತ್ತಾರೆ.U

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (UAS Dharwad recruitment 2023)

ಈ ಹುದ್ದೆಗೆ ಅಭ್ಯರ್ಥಿಯು ಬಿ.ಎಸ್ಸಿ (ರಾಸಾಯನಶಾಸ್ತ್ರ/Chemistry) ಪದವಿ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಅರ್ಜಿ ಶುಲ್ಕ :
ಈ ಹುದ್ದೆಗೆ ಅರ್ಜಿ ಶುಲ್ಕದ ಬಗ್ಗೆ ಯಾವುದೇ ವಿವರ ಅಧಿಸೂಚನೆಯಲ್ಲಿ ನೀಡಲಾಗಿಲ್ಲ.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: UAS Dharwad recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಬಳಿಕ ಅಧಿಸೂಚನೆಯ (Notification) ಜೊತೆ ಲಗತ್ತಿಸಲಾಗಿರುವ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಬಳಿಕ ಪ್ರಿಂಟ್ ಔಟ್ ತೆಗೆದ ಅಪ್ಲಿಕೇಶನ್ ಫಾರಂ ನಲ್ಲಿ ಸ್ವ ವಿವರಗಳನ್ನು ಭರ್ತಿ, ದೃಢೀಕೃತ ಎರಡು ಪ್ರತಿಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಭೇಟಿ ನೀಡಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದ ವಿಳಾಸ ಮತ್ತು ದಿನಾಂಕದ ವಿವರ ಕೆಳಗೆ ನೀಡಲಾಗಿದೆ.
  • ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆ ವಿಳಾಸ:
ಡೀನ್ (ಕೃಷಿ) ರವರ ಕಾರ್ಯಾಲಯ,
ಕೃಷಿ ಮಹಾವಿದ್ಯಾಲಯ, ಹನುಮನಮಟ್ಟಿ, ಧಾರವಾಡ

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಸಂದರ್ಶನ ದಿನಾಂಕ01/08/2023, ಮಧ್ಯಾಹ್ನ 03.00 ಗಂಟೆಗೆ
ಅಧಿಸೂಚನೆ ಪ್ರಕಟಣೆNotification Click/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

UAS Dharwad recruitment 2023

ಕರ್ನಾಟಕ ಕೃಷಿ ವಿದ್ಯಾಲಯ ನೇಮಕಾತಿ 2023: UAS Dharwad recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment