ಕೃಷಿ ಸಂಶೋಧನಾ ಕೇಂದ್ರ ನೇಮಕಾತಿ 2023:UAS Karnataka Recruitment 2023

UAS Karnataka Recruitment 2023 Details:

UAS Karnataka Recruitment 2023: ಅಧಿಸೂಚನೆಯಲ್ಲಿ ತಿಳಿಸಿದಂತೆ ಕರ್ನಾಟಕ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ಧಾರವಾಡ ದಲ್ಲಿ ಖಾಲಿ ಇರುವ ಕ್ಷೇತ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೃಷಿ ಸಂಶೋಧನಾ ಕೇಂದ್ರ ನೇಮಕಾತಿ 2023:UAS Karnataka Recruitment 2023

UAS Karnataka Recruitment 2023- ಈ ಹುದ್ದೆಯ ಎಲ್ಲಾ ಅರ್ಹತಾ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, , ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು : UAS Karnataka Recruitment 2023

  • ಕ್ಷೇತ್ರ ಸಹಾಯಕ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 01 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ವಿಜಯಪುರ (ಕರ್ನಾಟಕ)

ವೇತನ:
ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿದಂತೆ ಮಾಸಿಕ ರೂ. 10,000/- ವೇತನವಾಗಿ ನೀಡಲಾಗುವುದು.

ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್

ವಿದ್ಯಾರ್ಹತೆ: UAS Karnataka Recruitment 2023

ಅಭ್ಯರ್ಥಿಯು ಅಧಿಕೃತ ನೋಟಿಫಿಕೇಶನ್ ನಲ್ಲಿ ತಿಳಿಸಿದಂತೆ ಡಿಪ್ಲೋಮಾ(Agriculture) /ಬಿ.ಎಸ್ಸಿ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ & ಇದೆ ಯೋಜನೆಯಲ್ಲಿ 2-3 ವರ್ಷದ ಅನುಭವವನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ & ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: Karnataka Govt Jobs 2023

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಒಮ್ಮೆ ಓದಿರಿ.
  • ಈ ಹುದ್ದೆಗೆ ಆಸಕ್ತ ಹೊಂದಿದ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ವಾಕ್ ಇನ್ ಇಂಟರ್ವ್ಯೂ(ಸಂದರ್ಶನ) ಕ್ಕೆ, ತಮ್ಮ ವಿದ್ಯಾರ್ಹತೆ ಸಂಬಂಧಪಟ್ಟ & ಇತರೆ ಅಗತ್ಯ ದಾಖಲೆಗಳ ಮೂಲ ಪ್ರತಿಗಳನ್ನು ಹಾಗೂ ಅವುಗಳ ಎರಡು ದೃಢೀಕೃತ ನಕಲು ಪ್ರತಿಗಳನ್ನು ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರದೊಂದಿಗೆ ಹಾಜರಾಗಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಸಂದರ್ಶನ ನಡೆಯುವ ಸ್ಥಳ/ವಿಳಾಸ:
ಸಹ ಸಂಶೋಧನಾ ನಿರ್ದೇಶಕರ ಕಛೇರಿ,
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,
ವಿಜಯಪುರ, ಕರ್ನಾಟಕ

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 22/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06/01/2023 10.00AM ಗಂಟೆಗೆ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.UAS Karnataka Recruitment 2023

UAS Karnataka Recruitment 2023

UAS Karnataka Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment