UCIL ಗಣಿಗಾರಿಕೆ ನಿಗಮ ನೇಮಕಾತಿ 2022:UCIL Recruitment 2022, ಸರ್ಕಾರಿ ಹುದ್ದೆಗಳು

UCIL Recruitment 2022:UCIL (ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್) ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

UCIL ಗಣಿಗಾರಿಕೆ ನಿಗಮ ನೇಮಕಾತಿ 2022:UCIL Recruitment 2022, ಸರ್ಕಾರಿ ಹುದ್ದೆಗಳು

UCIL Recruitment 2022: ಸರ್ಕಾರಿ ನಿಗಮದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
UCIL ( ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆಯ ಹೇಸರುಹುದ್ದೆಯ ಸಂಖ್ಯೆ
ಮೈನಿಂಗ್ ಮೇಟ್16
ಬ್ಲಾಸ್ಟರ್01
ವೈನ್ಡಿಂಗ್ ಎಂಜಿನ್ ಡ್ರೈವರ್09

ಹುದ್ದೆಗಳ ಸಂಖ್ಯೆ:
ಒಟ್ಟು 130 ಹುದ್ದೆಗಳು ಖಾಲಿ ಇವೆ

ವೇತನ:
ವೇತನದ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ..

ಉದ್ಯೋಗ ಸ್ಥಳ:
ಜಾರ್ಖಂಡ್

Railway jobs > APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 30 ವರ್ಷ (SC/ST, ಒಬಿಸಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ)

ವಿದ್ಯಾರ್ಹತೆ:
ಅಭ್ಯರ್ಥಿಯು ಎಸೆಸೇಲ್ಸಿ(10th) ಅಥವಾ 12th ವಿದ್ಯಾರ್ಹತೆ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಟ್ರೇಡ್ ಟೆಸ್ಟ್/ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. UCIL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅಥವಾ ಅರ್ಜಿ ನಮೂನೆ ಲಿಂಕ್ ಕೆಳಗೆ ನೀಡಲಾಗಿದೆ. ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

MESCOM Recruitment 2022| Total 183 post Govt job Apply now..click

ಅರ್ಜಿ ಸಲ್ಲಿಸುವ ವಿಳಾಸ:
General Manager(I/P&IRs/CP)
Uranium Corporation of India Limited, PO: Jaduguda Mines, Dist: East Singhbhum, Jharkhand – 832 102

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 4-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 04-06-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. UCIL Recruitment 2022

UCIL Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment