Table of Contents
UIDAI Adhar Recruitment 2023 karnataka Notification.
UIDAI Adhar Recruitment 2023 karnataka: ಭಾರತೀಯ ಆಧಾರ್ ಇಲಾಖೆಯಾದ ‘UIDAI’ (ಯುನೀಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ) ಇಲಾಖೆಯು, ಕರ್ನಾಟಕ- ಬೆಂಗಳೂರು ತಾಂತ್ರಿಕ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಧಾರ್ ಇಲಾಖೆ ನೇಮಕಾತಿಯ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಆಧಾರ್ ಇಲಾಖೆ ನೇಮಕಾತಿ 2023:UIDAI Adhar Recruitment 2023 karnataka
ಈ ಯುಐಡಿಎಐ ಆಧಾರ್ ಇಲಾಖೆಯ ಈ ನೇಮಕಾತಿಗೆ 04 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದು, ಅಧಿಸೂಚನೆಯಲ್ಲಿ ತಿಳಿಸಿದ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ನೇಮಕಾತಿಯ ಲೇಖನವನ್ನು & ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯಾನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ನಮೂನೆ ಡೌನ್ಲೋಡ್ ಮಾಡಿ, ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
UIDAI ಆಧಾರ್ ಇಲಾಖೆ ನೇಮಕಾತಿ ಹುದ್ದೆಗಳ ವಿವರಗಳು:
ನೇಮಕಾತಿ ಇಲಾಖೆ ಹೆಸರು | UIDAI (ಯುನೀಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ) |
ಒಟ್ಟು ಹುದ್ದೆಗಳು | 04 |
ಉದ್ಯೋಗ ಸ್ಥಳ | ಬೆಂಗಳೂರು (ಕರ್ನಾಟಕ) |
ಹುದ್ದೆಯ ಹೆಸರು & ಸಂಖ್ಯೆ:
- ಡೆಪ್ಯೂಟಿ ಡೈರೆಕ್ಟರ್ – 01 ಹುದ್ದೆ
- ಅಸಿಸ್ಟೆಂಟ್ ಅಕೌಂಟ್ ಆಫೀಸರ್ – 01 ಹುದ್ದೆ
- ಸೆಕ್ಷನ್ ಆಫೀಸರ್ – 01 ಹುದ್ದೆ
- ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ – 01 ಹುದ್ದೆ
ವಯೋಮಿತಿ:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.
ವೇತನ:
ಹುದ್ದೆಯ ಹೆಸರು | ವೇತನ |
---|---|
ಡೆಪ್ಯೂಟಿ ಡೈರೆಕ್ಟರ್ | 67,700-2,08,700/- (ಪೇ ಲೆವೆಲ್ 11) |
ಅಸಿಸ್ಟೆಂಟ್ ಅಕೌಂಟ್ ಆಫೀಸರ್ | 47,600 -1,51,100/- (ಪೇ ಲೆವೆಲ್ 08) |
ಸೆಕ್ಷನ್ ಆಫೀಸರ್ | 47,600 -1,51,100/- (ಪೇ ಲೆವೆಲ್ 08) |
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ | 35,400 – 1,12,400/- (ಪೇ ಲೆವೆಲ್ 08) |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs >d | APPLY HERE |
12th jobs/ PUC jobs. > | APPLY HERE ಕ್ಲಿಕ್ |
10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…
ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಪೂರೈಸಿರಬೇಕು, ಇತರೆ ಆಯ್ಕೆ ವಿಧಾನಗಳು ಕೆಳಗೆ ಅಧಿಕೃತ ಅಧಿಸೂಚನೆ ಮೂಲಕ ತಿಳಿದುಕೊಳ್ಳಿರಿ.
ವಿದ್ಯಾರ್ಹತೆ & ಅರ್ಹತೆ: (UIDAI Adhar Recruitment 2023 karnataka)
- ಆಯಾ ಹುದ್ದೆಗಳ ವಿದ್ಯಾರ್ಹತೆಯ ಈ ಕೆಳಗಿನಂತಿವೆ, ಮತ್ತು ಹೆಚ್ಚಿನ ವಿವರಗಳು ಕೆಳಗಿನ ನೀಡಲಾಗಿರುವ ಅಧಿಸೂಚನೆಯಲ್ಲಿ ನೀಡಲಾಗಿದೆ.
NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್
ಅರ್ಜಿ ಸಲ್ಲಿಕೆ ವಿಧಾನ: UIDAI Adhar Recruitment 2023 karnataka
- ಅಭ್ಯರ್ಥಿಗಳು ಈ ಹುದ್ದೆಗೆ ಕೆಳಗೆ ಅಧಿಸೂಚನೆಯ ಜೊತೆ ಲಗತ್ತಿಸಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಬಳಿಕ, ಅರ್ಜಿಯಲ್ಲಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
- ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ
ಅರ್ಜಿ ಸಲ್ಲಿಸುವ ವಿಳಾಸ:
Director (HR),
Unique Identification Authority of India(UIDAI),
Aadhar complex, NTI Layout,
Tatanagar, Kodigehalli,
Technologies Centre, Bengaluru -560092
ಅರ್ಜಿ ಸಲ್ಲಿಕೆ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 12/05/2023
- ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11/07/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (UIDAI Adhar Recruitment 2023 karnataka)
ಅಧಿಸೂಚನೆ /Notification | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
UIDAI Adhar Recruitment 2023 karnataka|Adhar jobs 2023
People also ask:
- Which is the age limit for UIDAI recruitment 2023?
- What is the qualification UIDAI recruitment 2023?
- Which is the last date for UIDAI registration for 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter