UPSC Army Recruitment 2022: UPSC – ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್ ಪರೀಕ್ಷೆ ಅಡಿಯಲ್ಲಿ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
UPSC ರಕ್ಷಣಾ ಇಲಾಖೆ ನೇಮಕಾತಿ 2022|UPSC Army Recruitment 2022
UPSC Army Recruitment 2022: ಭಾರತೀಯ ರಕ್ಷಣಾ ಇಲಾಖೆ ಅಥವಾ ಸೇನೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
UPSC (Union Public Service Commission)
ಹುದ್ದೆಯ ಹೆಸರು:
- ಇಂಡಿಯನ್ ಮಿಲಿಟರಿ ಅಕಾಡೆಮಿ
- ಇಂಡಿಯನ್ ನಾವೆಲ್ ಅಕಾಡೆಮಿ
- ಏರ್ ಫೋರ್ಸ್ ಅಕಾಡೆಮಿ
- ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (ಪುರುಷ & ಮಹಿಳಾ)
ಹುದ್ದೆಗಳ ಸಂಖ್ಯೆ:
ಒಟ್ಟು 339 ಹುದ್ದೆಗಳು ಖಾಲಿ
ಅರ್ಹತೆ:
ಎಲ್ಲಾ ಭಾರತೀಯ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.17,000 – 28,950ರೂ ವೇತನವಾಗಿ ನೀಡಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಇಂಡಿಯನ್ ಮಿಲಿಟರಿ ಅಕಾಡೆಮಿ – ಕನಿಷ್ಠ 18 & ಗರಿಷ್ಠ 23 ವರ್ಷ
- ಇಂಡಿಯನ್ ನಾವೆಲ್ ಅಕಾಡೆಮಿ – ಕನಿಷ್ಠ 18 & ಗರಿಷ್ಠ 23 ವರ್ಷ
- ಏರ್ ಫೋರ್ಸ್ ಅಕಾಡೆಮಿ – ಕನಿಷ್ಠ 19 & ಗರಿಷ್ಠ 23 ವರ್ಷ
ವಿದ್ಯಾರ್ಹತೆ:
- ಇಂಡಿಯನ್ ಮಿಲಿಟರಿ ಅಕಾಡೆಮಿ – ಅಭ್ಯರ್ಥಿಯು ಗ್ರಾಜುಯೇಷನ್ ಡಿಗ್ರಿ (ಪದವಿ) ವಿದ್ಯಾರ್ಹತೆ ಹೊಂದಿರಬೇಕು.
- ಇಂಡಿಯನ್ ನಾವೆಲ್ ಅಕಾಡೆಮಿ – ಅಭ್ಯರ್ಥಿಯು ಇಂಜಿನಿಯರಿಂಗ್ ಡಿಗ್ರಿ ವಿದ್ಯಾರ್ಹತೆ ಹೊಂದಿರಬೇಕು.
- ಏರ್ ಫೋರ್ಸ್ ಅಕಾಡೆಮಿ – ಅಭ್ಯರ್ಥಿಯು ಇಂಜಿನಿಯರಿಂಗ್ ಡಿಗ್ರಿ (ಗಣಿತ & ಭೌತಶಾಸ್ತ್ರ) ವಿದ್ಯಾರ್ಹತೆ ಹೊಂದಿರಬೇಕು.
- ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (ಪುರುಷ & ಮಹಿಳಾ) – ಅಭ್ಯರ್ಥಿಯು ಗ್ರಾಜುಯೇಷನ್ ಡಿಗ್ರಿ (ಪದವಿ) ವಿದ್ಯಾರ್ಹತೆ ಹೊಂದಿರಬೇಕು.
Indian Army Recruitment 2022|Salary 18,000 – 81,000|Govt Jobs Apply Now
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ, ಡಾಕ್ಯುಮೆಂಟ್ಸ್ ಪರಿಶೀಲನೆ, ಮೆಡಿಕಲ್ ಟೆಸ್ಟ್, ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ,
- ಹೋಮ್ ಪೇಜ್ ನಲ್ಲಿ “UPSC CDS 2 Examination 2022” ಮೇಲೆ ಕ್ಲಿಕ್ ಮಾಡಿ. ಅಥವಾ
- “Combined Defense Service Examination ಲಿಂಕ್ ಅಲ್ಲಿ, Part 1 ಅನ್ನು ಕ್ಲಿಕ್ ಮಾಡಿ.
- ಅಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಓದಿ ‘Yes’ ಎಂದು ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ಬಳಿಕ ನೇರವಾಗಿ ಅಪ್ಲಿಕೇಶನ್ ಫಾರಂ ಪೇಜ್ ಓಪನ್ ಆಗುತ್ತದೆ.
- ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
MESCOM Recruitment 2022| Total 183 post Govt job Apply now..click..
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ – 200/-
- SC/ST/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/06/2022
UPSC ಪರೀಕ್ಷಾ ದಿನಾಂಕ :04/09/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. UPSC Army Recruitment 2022
UPSC Army Recruitment 2022|UPSC recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.