UPSC Recruitment 2022: UPSC ಇಲಾಖೆಯು ಖಾಲಿ ಇರುವ 740 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ (Bangalore Metro Recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
UPSC Recruitment 2022|UPSC ನೇಮಕಾತಿ
UPSC Recruitment 2022: ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಇಲಾಖೆ ಹೆಸರು:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
ಹುದ್ದೆಯ ಹೆಸರು:
- IES/ ISS ಪರೀಕ್ಷೆ
- ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ
ಉದ್ಯೋಗ ಸ್ಥಳ:
ಭಾರತದೆಲ್ಲೆಡೆ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 740 ಹುದ್ದೆಗಳು ಖಾಲಿ ಇವೆ.
- IES/ ISS ಪರೀಕ್ಷೆ – 53 ಹುದ್ದೆ
- ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ – 687 ಹುದ್ದೆ
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 56,100 – 1,77,500/- ವೇತನವಾಗಿ ನೀಡಲಾಗುವುದು.
ವಯೋಮಿತಿ:
- IES/ ISS ಪರೀಕ್ಷೆ : ಕನಿಷ್ಠ 21 & ಗರಿಷ್ಠ 30 ವರ್ಷ
- ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ : ಕನಿಷ್ಠ 21 & ಗರಿಷ್ಠ 32 ವರ್ಷ.
- ವಯೋಮಿತಿ ಸಡಿಲಿಕೆ :-
- SC/ST ಅಭ್ಯರ್ಥಿಗಳು: 05 ವರ್ಷಗಳು
- OBC ಅಭ್ಯರ್ಥಿಗಳು: 03 ವರ್ಷಗಳು
- PwBD ಅಭ್ಯರ್ಥಿಗಳು: 10 ವರ್ಷಗಳು
ವಿದ್ಯಾರ್ಹತೆ:
- IES/ ISS ಪರೀಕ್ಷೆ: ಅಭ್ಯರ್ಥಿಯು ಪದವಿ, ಸ್ನಾತಕೋತ್ತರ ಪದವಿ & ಮಾಸ್ಟರ್ ಡಿಗ್ರಿ(ಪದವಿ) ವಿದ್ಯಾರ್ಹತೆಹೊಂದಿರಬೇಕು.
- ಸಂಯೋಜಿತ ವೈದ್ಯಕೀಯ ಸೇವಾ ಪರೀಕ್ಷೆ : ಎಂ.ಬಿ.ಬಿ.ಎಸ್(MBBS) ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
- ಪ್ರಾಥಮಿಕ ಪರೀಕ್ಷೆ (Preliminary Test)
- ಮುಖ್ಯ ಲಿಖಿತ ಪರೀಕ್ಷೆ (Written Test)
- ವ್ಯಕ್ತಿತ್ವ ಪರೀಕ್ಷೆ (Interview)
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. (ಅರ್ಜಿ ನಮೂನೆ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
ಅರ್ಜಿ ಶುಲ್ಕ:
- SC/ST/PWD/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
- ಇತರೆ ಅಭ್ಯರ್ಥಿಗಳಿಗೆ – 200/-
ಅರ್ಜಿಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.
ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/04/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.UPSC Recruitment 2022
UPSC Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.