UPSC ಹೊಸ ನೇಮಕಾತಿ 2022:UPSC Recruitment Notification 2022

UPSC Recruitment Notification 2022: UPSC (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್) ಹಲವು ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

UPSC ಹೊಸ ನೇಮಕಾತಿ 2022:UPSC Recruitment Notification 2022

UPSC Recruitment Notification 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವಯೋಮಿತಿ
ನಿರ್ದೇಶಕ (Director)01ಗರಿಷ್ಠ 50 ವರ್ಷ
ಸಹಾಯಕ ನಿರ್ದೇಶಕ (Assistant Director)02ಗರಿಷ್ಠ 40 ವರ್ಷ
ಪ್ರಾಂಶುಪಾಲ (Principal)01ಗರಿಷ್ಠ 50 ವರ್ಷ
ಡೆಪ್ಯೂಟಿ ಡೈರೆಕ್ಟರ್04ಗರಿಷ್ಠ 50 ವರ್ಷ
ವೈಜ್ಞಾನಿಕ ಅಧಿಕಾರಿ (Scientific Officer)01ಗರಿಷ್ಠ 30 ವರ್ಷ
ಕಿರಿಯ ವೈಜ್ಞಾನಿಕ ಅಧಿಕಾರಿ (Junior Scientific Officer)02ಗರಿಷ್ಠ 30 ವರ್ಷ
ಫೋಟೋಗ್ರಾಫಿಕ್ ಆಫೀಸರ್01ಗರಿಷ್ಠ 33 ವರ್ಷ
ಹಿರಿಯ ಫೋಟೋಗ್ರಾಫಿಕ್ ಆಫೀಸರ್01ಗರಿಷ್ಠ 35 ವರ್ಷ
ಸೀನಿಯರ್ ಗ್ರೇಡ್22ಗರಿಷ್ಠ 30 ವರ್ಷ
ಎಕ್ಸಿಕ್ಯೂಟಿವೆ ಇಂಜಿನಿಯರಿಂಗ್ (ಸಿವಿಲ್)02ಗರಿಷ್ಠ 40 ವರ್ಷ

ಹುದ್ದೆಯ ಸಂಖ್ಯೆ:
ಒಟ್ಟು 37 ಹುದ್ದೆಗಳು ಖಾಲಿ.

ವೇತನ:
ವೇತನದ ವಿವರಗಳು ಕೆಳಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯ ಆಯಾ ಹುದ್ದೆಗಳಿಗೆ ತಕ್ಕ 12th/ ಪದವಿ/ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ & ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ UPSC ವೆಬ್ಸೈಟ್ ಗೆ ಭೇಟಿ ನೀಡಬೇಕು. ಹೊಸ ಸದಸ್ಯ ಆಗಿದ್ದರೆ ರಿಜಿಸ್ಟರ್ ಮಾಡಿಕೊಳ್ಳಿ.
  • ಸಂಬಂಧಿಸಿದ ಅಧಿಸೂಚನೆಯನ್ನು ತೆರೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಸಿ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • SC/ST/ಪಿಡಬ್ಲ್ಯೂಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಉಳಿದ ಅಭ್ಯರ್ಥಿಗಳಿಗೆ – 25/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Zilla UPSC Recruitment Notification 2022

UPSC Recruitment Notification 2022|govt jobs 2022

UPSC ಹೊಸ ನೇಮಕಾತಿ 2022:UPSC Recruitment Notification 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment